Webdunia - Bharat's app for daily news and videos

Install App

ಅಥಣಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ - ಸವದಿ

Webdunia
ಶುಕ್ರವಾರ, 14 ಏಪ್ರಿಲ್ 2023 (15:19 IST)
ಮಾಜಿ ಡಿಸಿಎಂ ಲಕ್ಷ್ಮಣ್​ ಸವದಿ ಇಂದು ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮನೆಯಲ್ಲಿ ಸಭೆ ನಡೆಸಿದ ಬಳಿಕ ಮಾಧ್ಯದವರೊಂದಿಗೆ ಮಾತನಾಡಿದ್ರು.. ನಾನು ಅಥಣಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ ಎಂದು ಲಕ್ಷ್ಮಣ ಸವದಿ ಹೇಳಿದ್ದಾರೆ.. ನಾನು ಯಾವುದೇ ರೀತಿಯ ಷರತ್ತು ವಿಧಿಸಿಲ್ಲ, ನನ್ನ ಮಗ, ಪತ್ನಿಗೆ ಟಿಕೆಟ್‌ ಕೊಡಿ ಎಂದು ಕೇಳಿಲ್ಲ, ನನ್ನ ಕ್ಷೇತ್ರಕ್ಕೆ ಹೆಚ್ಚು ಅನುದಾನ ಕೊಡಿ ಎಂದಿದ್ದೇನೆ ಎಂದು ಹೇಳಿದ್ದಾರೆ.. ನನಗೆ ಬೇರೆಯವರಂತೆ ಪುತ್ರ ವ್ಯಾಮೋಹವಿಲ್ಲ, ನನ್ನ ಕುಟುಂಬದವರಿಗೆ ಟಿಕೆಟ್ ಕೇಳಿಲ್ಲ, ಪರೋಕ್ಷವಾಗಿ ಬಿಜೆಪಿ ನಾಯಕರಿಗೆ ಸವದಿ ತಿರುಗೇಟು ನೀಡಿದ್ದಾರೆ.. ರಮೇಶ್‌ ಜಾರಕಿಹೊಳಿ ವಿರುದ್ಧವೂ ಸವದಿ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿಶಾ ಬಗ್ಗೆ ಕಾಮೆಂಟ್ ಮಾಡಿದ ಉದಯನಿಧಿ ಪೊಲೀಸ್ ವಶಕ್ಕೆ ಪಡೆಯುವಾಗ ವಿಡಿಯೋ ಮಾಡ್ತಿದ್ದ ಸಿಎಂ ವಿಜಯ್ ಆಪ್ತ: Video

ತ್ರಿಶಾ ಬಗ್ಗೆ ಕೀಳು ಕಾಮೆಂಟ್: ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ವಶಕ್ಕೆ ಪಡೆದ ಪೊಲೀಸ್

ಜಸ್ಟ್ ಮಿಸ್... ಕೇರಳದ ಮಲಪ್ಪುರಂನಲ್ಲಿ ಭೀಕರ ಭೂಕುಸಿತ, ಎದ್ನೋ ಬಿದ್ನೋ ಎಂದು ಓಡಿದ ಜನ video

ರೈಲ್ವೇ ಟ್ರ್ಯಾಕ್ ದಾಟಲು ಹೋದ ಯುವಕನಿಗೆ ಸೆಕೆಂಡುಗಳ ಅಂತರದಲ್ಲಿ ಪವಾಡವೇ ನಡೆದು ಹೋಯ್ತು Video

ಕನಿಷ್ಠ ಗೌರವವೂ ಬೇಡ್ವಾ... ಸಚಿವ ಸ್ಥಾನ ಸಿಗಲಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರೇ ಸಿಎಂ ಬಗ್ಗೆ ಹೀಗೆಲ್ಲಾ ಹೇಳೋದಾ Video

ಮುಂದಿನ ಸುದ್ದಿ
Show comments