Publish Date: Wed, 18 Oct 2023 (15:24 IST)
Updated Date: Wed, 18 Oct 2023 (15:26 IST)
ಪಕ್ಷದ ಹೈಕಮಾಂಡ್ ನಾಯಕರು ಹಾಗೂ ಸಚಿವರಿಗೆ ಹಣ ಕಲೆಕ್ಷನ್ ಟಾಸ್ಕ್ ನೀಡಿದ್ದಾರೆ ಎಂಬ ಎಚ್.ಡಿ. ಕುಮಾರಸ್ವಾಮಿ ಹಾಗೂ ಸಿ.ಟಿ. ರವಿ ಅವರ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್ ಯಾರಿಗೆ ಏನು ಉತ್ತರ ನೀಡಬೇಕೋ ನೀಡುತ್ತೇನೆ. ಅವರಿಗೆ ಐಟಿ ಇಲಾಖೆ ಪ್ರಕ್ರಿಯೆ ಗೊತ್ತಿಲ್ಲ. ಅವರು ಏಜೆಂಟರಂತೆ ಮಾತನಾಡುತ್ತಿದ್ದಾರೆ. ನಾನು ಜವಾಬ್ದಾರಿಯುತ ಸ್ಥಾನದಲ್ಲಿದ್ದು ಅವರಂತೆ ಮಾತನಾಡಲು ಆಗುವುದಿಲ್ಲ. ಅವರಿಗೆ ಉತ್ತರ ನೀಡಲು ಮುಹೂರ್ತ ಫಿಕ್ಸ್ ಮಾಡುತ್ತೇನೆ ಸ್ವಲ್ಪ ತಾಳ್ಮೆಯಿಂದ ಕಾಯಿರಿ ಎಂದು ತಿರುಗೇಟು ನೀಡಿದ್ದಾರೆ.
geetha
Publish Date: Wed, 18 Oct 2023 (15:24 IST)
Updated Date: Wed, 18 Oct 2023 (15:26 IST)