‘ನಾನು ಯಾವತ್ತೂ ಯಾರನ್ನೂ ಬೈಯುವುದಿಲ್ಲ’

Webdunia
ಮಂಗಳವಾರ, 5 ಏಪ್ರಿಲ್ 2022 (20:24 IST)
ನನಗೆ ಸಿಟ್ಟು ಬರುವುದಿಲ್ಲ, ನನ್ನ ಗಟ್ಟಿ ಧ್ವನಿ ಮ್ಯಾನುಫ್ಯಾಕ್ಚರಿಂಗ್ ಡಿಫೆಕ್ಟ್ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಅವರು, ಕ್ರಿಮಿನಲ್ ಪ್ರೊಸೀಜರ್  ಮಸೂದೆ ಅನ್ನು ಸದನದಲ್ಲಿ ಪರಿಗಣನೆಗೆ ಮತ್ತು ಅಂಗೀಕಾರಕ್ಕಾಗಿ ಅಮಿತ್ ಶಾ ಮಂಡಿಸಿದ್ದಾರೆ. ಅಪರಾಧದ ತನಿಖೆಯನ್ನು ಹೆಚ್ಚು ಪರಿಣಾಮಕಾರಿಯಾಗಿ ಮತ್ತು ತ್ವರಿತವಾಗಿ ಮಾಡಲು ಮತ್ತು ಶಿಕ್ಷೆಯ ಪ್ರಮಾಣವನ್ನು ಹೆಚ್ಚಿಸುವ ಗುರಿಯನ್ನು ಈ ಮಸೂದೆ ಹೊಂದಿದೆ ಎಂದು ಹೇಳಿದರು. ಪ್ರತಿಪಕ್ಷ ಸದಸ್ಯರು ಟೀಕೆ ಮಾಡಿದಾಗ, ಕೋಪದ ಸ್ವರದಲ್ಲಿ ಪ್ರತಿಕ್ರಿಯಿಸುತ್ತಾರೆ ಎಂದು ತೃಣಮೂಲ ಕಾಂಗ್ರೆಸ್ ಸದಸ್ಯರೊಬ್ಬರು ಲಘು ಧಾಟಿಯಲ್ಲಿ ವ್ಯಂಗ್ಯವಾಡಿದಾಗ, ನಾನು ಯಾವತ್ತೂ ಯಾರನ್ನೂ ಬೈಯುವುದಿಲ್ಲ. ನನ್ನ ಧ್ವನಿ ಸ್ವಲ್ಪ ಗಟ್ಟಿಯಾಗಿದೆ. ನಾನು ಕೋಪಗೊಳ್ಳುವುದಿಲ್ಲ, ಕಾಶ್ಮೀರಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳಿ ಎಂದು  ಹೇಳಿದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶೃಂಗೇರಿಯ ಧರ್ಮಭೂಮಿಯಲ್ಲಿ ಕೊನೆಗೂ ಸತ್ಯಕ್ಕೆ ಜಯ ಸಿಕ್ಕಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Karnataka Weather: ರಾಜ್ಯ ರಾಜಧಾನಿಯಲ್ಲಿ ಇಂದು ಗುಡುಗು ಸಹಿತ ಮಳೆಯ ಸಾಧ್ಯತೆ

ಬೋಟ್ ದುರಂತ: ತಬ್ಬಿಕೊಂಡು ಮೃತಪಟ್ಟ ತಾಯಿ- ಮಗುವಿನ ಚಿತ್ರದ ಅಸಲಿಯತ್ತು ಬಹಿರಂಗ

Video: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರೀ ಅಗ್ನಿ ಅವಘಡದಲ್ಲಿ 9 ಮಂದಿ ಸಜೀವ ದಹನ

ಖಡಕ್‌ ಬೇಡಿಕೆ ಮುಂದಿಟ್ಟುಕೊಂಡು ಮೇ 20ರಿಂದ ಸಾರಿಗೆ ನೌಕರರ ಮುಷ್ಕರ: ಪ್ರಯಾಣಿಕರಿಗೆ ತಟ್ಟಲಿದೆ ಬಿಸಿ

ಮುಂದಿನ ಸುದ್ದಿ
Show comments