ನಾನು ಈ ಬಗ್ಗೆ ಕಾಮೆಂಟ್ ಮಾಡಲ್ಲ

Webdunia
ಮಂಗಳವಾರ, 31 ಜನವರಿ 2023 (14:55 IST)
ರಮೇಶ್​​​ ಜಾರಕಿಹೊಳಿ ಆಡಿಯೊ ಬಹಿರಂಗವಾದ ವಿಚಾರದ ಕುರಿತು ಮಾಜಿ ಸಿಎಂ B.S.ಯಡಿಯೂರಪ್ಪ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಅದು ಅವರಿಗೆ ಸಂಬಂಧಪಟ್ಟ ವಿಷಯ, ನಾನು ಈ ಬಗ್ಗೆ ಕಮೆಂಟ್ ಮಾಡಲ್ಲ. ನನಗೇನೂ ಎ ಟು ಝಡ್ ಗೊತ್ತಿಲ್ಲ ಎಂದು ತಿಳಿಸಿದ್ರು. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, BJP ರಾಷ್ಟ್ರೀಯ ಅಧ್ಯಕ್ಷ J.P. ನಡ್ಡಾ ಅವರು ಕರ್ನಾಟಕದ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದಾರೆ. ಈ ಬಾರಿ 140ಕ್ಕೂ ಹೆಚ್ಚು ಕ್ಷೇತ್ರ ಗೆದ್ದು BJPಗೆ ಸ್ಪಷ್ಟ ಬಹುಮತ ಬರುತ್ತೆ ಎಂದು ಮಾಜಿ ಸಿಎಂ B.S ಯಡಿಯೂರಪ್ಪ ಹೇಳಿದ್ದಾರೆ. BJP ನಮ್ಮ ಸ್ವಂತ ಶಕ್ತಿ ಮೇಲೆ ಅಧಿಕಾರಕ್ಕೆ ಬರುತ್ತದೆ ಎಂದು ತಿಳಿಸಿದ್ರು. ಮೋದಿಯಂತಹ ನಾಯಕ ನಮಗೆ ಸಿಕ್ಕಿರುವುದು ನಮ್ಮ ಪುಣ್ಯ. ಅವರ ನಾಯಕತ್ವದಲ್ಲಿ ರಾಜ್ಯದಲ್ಲಿ BJP ಅಧಿಕಾರಕ್ಕೆ ತರವಂತಹ ಸಂಕಲ್ಪವನ್ನು ಮತದಾರರು ಮಾಡಬೇಕು ಎಂದು ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೆಟ್ರೋಲ್, ಡೀಸೆಲ್ ದರ ಹೆಚ್ಚಳದಿಂದ ರಾಜ್ಯ ಸರ್ಕಾರಕ್ಕೇ ಲಾಭ, ಆದ್ರೂ ಕಾಂಗ್ರೆಸ್ ಮೊಸಳೆ ಕಣ್ಣೀರು: ಆರ್ ಅಶೋಕ್

ಜಗತ್ತಿನಲ್ಲೇ ಅತಿ ಹೆಚ್ಚು ಪೆಟ್ರೋಲ್, ಡೀಸೆಲ್ ಬೆಲೆ ಹೊಂದಿರುವ ದೇಶ ಯಾವುದು ತಿಳಿದರೆ ಅಚ್ಚರಿಯಾಗುತ್ತೆ

ಅತಿಯಾದ ಬಿಸಿಲಿರುವಾಗ ಮನೆ ಹೊರಗೆ ಬಂದ ಮಗುವಿನ ಕತೆ ಏನಾಯ್ತು: ಶಾಕಿಂಗ್ ವಿಡಿಯೋ ಇಲ್ಲಿದೆ

ಶಾಂತಿ ಮಾತುಕತೆ ನಡುವೆಯೇ ಇರಾನ್ ಮೇಲೆ ಅಮೆರಿಕಾ ದಾಳಿ

ಸಿದ್ದರಾಮಯ್ಯನವರ ಮನವೊಲಿಸಲು ಹೈಕಮಾಂಡ್ ಮುಂದೆ ಇರುವುದು ಇದೊಂದೇ ಅಸ್ತ್ರ

ಮುಂದಿನ ಸುದ್ದಿ
Show comments