Daily Horoscope
✕

ಯಾರಿಗೆ ಟಿಕೆಟ್ ಕೊಟ್ಟರೂ ನಾನು ಕೆಲಸ ಮಾಡುತ್ತೇನೆ : ಭವಾನಿ ರೇವಣ್ಣ

Webdunia
ಬುಧವಾರ, 21 ಸೆಪ್ಟಂಬರ್ 2022 (10:32 IST)
ಹಾಸನ : ವಿಧಾಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಸಾಕಷ್ಟು ಜನ ನನಗೆ ಒತ್ತಡ ಹೇರುತ್ತಿದ್ದಾರೆ. ಹಾಸನ ವಿಧಾನಸಭಾ ಕ್ಷೇತ್ರದಿಂದ ಯಾರಿಗೆ ಟಿಕೆಟ್ ಕೊಟ್ಟರೂ ನಾನು ಕೆಲಸ ಮಾಡುತ್ತೇನೆ.

ಜೆಡಿಎಸ್  ವರಿಷ್ಠರ ತೀರ್ಮಾನಕ್ಕೆ ನಾನು ಬದ್ಧ ಎಂದು ಭವಾನಿ ರೇವಣ್ಣ ಹೇಳಿದ್ದಾರೆ. ಹಾಸನದ ಎರಡನೇ ವಾರ್ಡ್ನ ಅಶೋಕ ಬಡಾವಣೆಯಲ್ಲಿ 12.40 ಲಕ್ಷ ರೂ. ವೆಚ್ಚದ ಕಾಮಗಾರಿಗೆ ಪುತ್ರ ಹಾಗೂ ಸಂಸದ ಪ್ರಜ್ವಲ್ ಪರವಾಗಿ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು,

ಯಾರಿಗೆ ಟಿಕೆಟ್ ಕೊಟ್ಟರೂ ಭವಾನಿಯಾಗಿ, ರೇವಣ್ಣ ಅವರ ಪತ್ನಿಯಾಗಿ, ಪ್ರಜ್ವಲ್, ಸೂರಜ್ ಅವರ ತಾಯಿಯಾಗಿ ಕಾರ್ಯಕರ್ತರ ಜೊತೆ ಏನು ಕೆಲಸ ಮಾಡುತ್ತಿದ್ದೇನೋ, ಮುಂದೆಯೂ ಅದೇ ಕೆಲಸ ಮಾಡುತ್ತೇನೆ ಎಂದಿದ್ದಾರೆ.

ಸಾರ್ವಜನಿಕರು ನನ್ನನ್ನು ತಮ್ಮ ಮನೆ ಮಗಳು ಎನ್ನುವ ಭಾವನೆಯಲ್ಲಿ ಕಾರ್ಯಕ್ರಮಕ್ಕೆ ಕರೆದಾಗ ಬರುತ್ತಿದ್ದೇನೆ. ನನ್ನ ಮಕ್ಕಳು ಮಾತ್ರ ಅಲ್ಲ, ದೇವೇಗೌಡರ ರಾಜಕೀಯ ಜೀವನದಲ್ಲಿ ಹಾಸನದ ಜನರ ಜೊತೆ ನಿಂತಿದ್ದಾರೆ. ಅವರು ಕರೆದಾಗ ಬರದೆ ಇರಬಾರದು ಎನ್ನುವ ಕಾರಣಕ್ಕೆ ಬರುತ್ತಾ ಇದ್ದೇನೆ ಅಷ್ಟೇ. ಅದನ್ನು ಬಿಟ್ಟರೆ ಬೇರೆ ಯಾವುದೇ ಚರ್ಚೆ ಇಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಸರಾ ಟೈಂನಲ್ಲೇ ಪರೀಕ್ಷೆ ಯಾಕೆ ಮಾಡ್ತೀರಿ.. ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜು ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು Video

ಇದನ್ನು ಡಿಲೀಟ್ ಮಾಡಬಾರದಾ ನೀವೇ ಹೇಳಿ: ಜಂತರ್ ಮಂತರ್ ಪ್ರತಿಭಟನೆಗೆ ಎರಡು ಐಡಿ ಕಾರ್ಡ್ ಹಿಡಿದು ಬಂದ ವ್ಯಕ್ತಿ Video

ಮಹಿಳಾ ಪೊಲೀಸರು ಹೆಣ್ಣಲ್ವಾ ಅವರ ಮೇಲೆ ಹಲ್ಲೆ ಮಾಡ್ತೀರಿ ಎಂದ ಪತ್ರಕರ್ತರನ್ನು ಗೋಧಿ ಮೀಡಿಯಾ ಎಂದ ಸೌರವ್ ದಾಸ್: ಮುಂದಾಗಿದ್ದೇನು Video

ಎಟಿಎಂ ದೋಚಲು ಬಂದ ಖದೀಮ, ಹಾಕಿಕೊಂಡಿದ್ದು ನೈಟಿ, ಮಾಡಿದ್ದು ಎಂಥಾ ಖತರ್ನಾಕ್ ಕೆಲಸ ನೋಡಿ Video

ನನ್ನ ಅಂಗಡಿಯಲ್ಲಿ ನೀರು ಕುಡಿದರೆ ಬಿಡುವುದಿಲ್ಲ: ಬಾಲಕನ ಮೇಲೆ ಹಲ್ಲೆ ನಡೆಸಿ ವಿಕೃತಿ ಮೆರೆದ ಮಾಲೀಕ Video

ಮುಂದಿನ ಸುದ್ದಿ
Show comments