ಇಡ್ಲಿ ವಿಚಾರಕ್ಕೆ ಜಗಳ ಪುಡಿ ರೌಡಿಗಳ ಅಟ್ಟಹಾಸ

Webdunia
ಮಂಗಳವಾರ, 20 ಸೆಪ್ಟಂಬರ್ 2022 (17:18 IST)
ದೇವನಹಳ್ಳಿಯಲ್ಲಿ ಕಳೆದ ರಾತ್ರಿ ಇಡ್ಲಿ ವಿಚಾರಕ್ಕೆ ಎರಡು‌ ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ನನಗೆ ಇಡ್ಲಿ ಬೇಗ ಕೊಡಬೇಕೆಂದು ದೇವನಹಳ್ಳಿ ಪುರಸಭೆ ಮುಂಭಾಗ ಗ್ಯಾಂಗ್ ವಾರ್ ನಡೆದಿದೆ. ದಿನೇಶ್ ಮತ್ತು ತನಜೀಂ ಎಂಬ ಎರಡು ಗುಂಪಿನ ನಡುವೆ ಗಲಾಟೆ ನಡೆದಿದೆ
ತನಜಿಂ ಚಾಕುವಿನಿಂದ ಇರಿದ ಎಂಬ ಕಾರಣಕ್ಕೆ ಕಾರು ಜಖಂ ಮಾಡಿದ ಆರೋಪ ಕೇಳಿಬಂದಿದೆ. ದಾಳಿಯಿಂದ ಕಾರಿನ ಗ್ಲಾಸ್ಗಳೆಲ್ಲಾ ಪುಡಿ ಪುಡಿಪುಡಿಯಾಗಿವೆ. ಇತ್ತೀಚೆಗೆ ದೇವನಹಳ್ಳಿಯಲ್ಲಿ ಗಲಾಟೆ ಪ್ರಕರಣ ಹೆಚ್ಚಾಗಿವೆ. ಈಶಾನ್ಯ ವಿಭಾಗಕ್ಕೆ ಡಿಸಿಪಿಯಾಗಿ ಖಡಕ್ ಅಧಿಕಾರಿ ಅನೂಪ್ ಶೆಟ್ಟಿ ಬಂದ ಮೇಲೂ ದೇವನಹಳ್ಳಿಯಲ್ಲಿ ಗಾಂಜಾ ಕಿರಿಕ್ಗಳು ನಿಂತಿಲ್ಲ. ಗಾಂಜಾ ಕಿಕ್ನಲ್ಲಿ ಸಣ್ಣ ಪುಟ್ಟ ವಿಚಾರಕ್ಕೂ ಪುಡಿ ರೌಡಿಗಳ ಗಲಾಟೆಗಳು ಹೆಚ್ಚಾಗಿವೆ. ಆದಷ್ಟು ಬೇಗ ಇದಕ್ಕೆ ಕಡಿವಾಣ ಹಾಕಬೇಕಿದೆ..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿಯವರ ಅವಧಿಯಲ್ಲಿ ಈಶಾನ್ಯ ಶಾಂತಿಯುತವಾಯಿತು: ಅಮಿತ್ ಶಾ

ಪರೀಕ್ಷೆಯನ್ನು ನಡೆಸಲು ಸಶಸ್ತ್ರ ಪಡೆಗಳನ್ನು ನಿಯೋಜಿಸಿರುವುದು ಇದೇ ಮೊದಲು

ಮಹಾರಾಷ್ಟ್ರದ ಪರ್ಭಾನಿಯಲ್ಲಿ ದೇವಾಲಯದ ಮೇಲ್ಛಾವಣಿ ಕುಸಿದು 4 ಮಂದಿ ಸಾವು

ಮಕ್ಕಳ ಭವಿಷ್ಯದಲ್ಲಿ ಜೂಜಾಟವಾಡುವುದನ್ನು ನಿಲ್ಲಿಸಿ: ರಾಹುಲ್ ಗಾಂಧಿ

ಅಂತರರಾಷ್ಟ್ರೀಯ ಯೋಗ ದಿನದ ಹಿನ್ನೆಲೆ ಜನತೆಗೆ ಮನವಿ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments