Publish Date: Wed, 18 Oct 2023 (17:00 IST)
Updated Date: Wed, 18 Oct 2023 (17:23 IST)
ಐಟಿ ದಾಳಿ ವೇಳೆ ಹಣ ಸಿಕ್ಕವರು ದೊಡ್ಡ ಗುತ್ತಿಗೆದಾರರೇನಲ್ಲ. ಗುತ್ತಿಗೆದಾರನಿಗೂ ವಾಸ್ತುಶಿಲ್ಪಿಗೂ ಏನು ಸಂಬಂಧ? ಬೆಂಗಳೂರಿನ ಸಿಎಂ ಮನೆ ನವೀಕರಿಸುತ್ತಿರುವವರು ಯಾರು? ಮೈಸೂರಿನ ಮನೆಯ ವಾಸ್ತುಶಿಲ್ಪದ ಕೆಲಸ ಮಾಡುತ್ತಿರುವವರು ಈ ವಾಸ್ತುಶಿಲ್ಪಿಗೆ ಯಾರೊಂದಿಗೆ ಹತ್ತಿರವಿದ್ದಾರೆ. ಎಲ್ಲವೂ ತನಿಖೆ ಆಗಬೇಕು. ತನಿಖೆಯಾದರೆ ಎಲ್ಲವೂ ಬಯಲಾಗುತ್ತೆ ಅಂತಾ ಮಾಜಿ ಸಿಎಮ್ ಕುಮಾರಸ್ವಾಮಿ ಮೈಸೂರಿನಲ್ಲಿ ಮಾತನಾಡಿದ್ದಾರೆ