Webdunia - Bharat's app for daily news and videos

Install App

ಈ ಮಾತ್ರೆ ತಿಂದರೆ ಲೈಂಗಿಕ ಬಯಕೆ ಹೆಚ್ಚಾಗುತ್ತದೆಯಂತೆ!

Webdunia
ಸೋಮವಾರ, 27 ಮೇ 2019 (06:55 IST)
ಬೆಂಗಳೂರು : ಖಿನ್ನತೆಗೆ ಬಳಸುವ ಮಾತ್ರೆಯೊಂದು ವಯಾಗ್ರ ರೀತಿಯಲ್ಲಿ ಕೆಲಸ ಮಾಡುತ್ತದೆ ಎಂದು ಸಂಶೋಧನೆಯೊದರಲ್ಲಿ ತಿಳಿದುಬಂದಿದೆಯಂತೆ.




ಹೌದು. ಖಿನ್ನತೆಗೊಳಗಾದ ಮಹಿಳೆಯರಿಗೆ Flibanserin ಹೆಸರಿನ ಮಾತ್ರೆ  ನೀಡಲಾಗುತ್ತದೆ. ಅದು ಲೈಂಗಿಕ ಬಯಕೆ ಹೆಚ್ಚಿಸುವ ಮೂಲಕ ಅಡ್ಡ ಪರಿಣಾಮ ಬೀರುತ್ತದೆ ಎಂದು ಸಂಶೋಧನೆ ಹೇಳಿದೆ.


ಇದರಿಂದ ಖಿನ್ನತೆ ಕಡಿಮೆಯಾಗುತ್ತದೆ. ಆದರೆ ಇದನ್ನು ಸೇವಿಸುವುವವರಿಗೆ ಹಾರ್ಮೋನ್ ನಲ್ಲಿ ವ್ಯತ್ಯಾಸವಾಗಿ ಶಾರೀರಿಕ ಸಂಬಂಧ ಹೊಂದುವ ಬಯಕೆ ಮಾತ್ರ ಜಾಸ್ತಿಯಾಗುತ್ತದೆ ಎಂದು ಸಂಶೋಧನೆಯೊಂದು ತಿಳಿಸಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ