Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಐಎಂಎ ಹಗರಣ ಕೇಸ್ – ಮನ್ಸೂರ್ ಖಾನ್ ಆಸ್ಪತ್ರೆಗೆ ಶಿಫ್ಟ್

ಐಎಂಎ ಹಗರಣ ಕೇಸ್ – ಮನ್ಸೂರ್ ಖಾನ್ ಆಸ್ಪತ್ರೆಗೆ ಶಿಫ್ಟ್
ಬೆಂಗಳೂರು , ಸೋಮವಾರ, 22 ಜುಲೈ 2019 (16:05 IST)
ಐಎಂಎ ಸಂಸ್ಥೆಯ ಬಹುಕೋಟಿ ರೂಪಾಯಿ ವಂಚನೆ ಹಗರಣಕ್ಕೆ ಸಂಬಂಧಿಸಿದಂತೆ ಸಂಸ್ಥೆಯ ಮುಖ್ಯಸ್ಥ ಮನ್ಸೂರ ಖಾನ್ ನನ್ನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಐಎಂಎ ಸಂಸ್ಥೆಯ ಬಹುಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಕಂಪನಿ ಮುಖ್ಯಸ್ಥ ಮನ್ಸೂರ್ ಖಾನ್ ಈಗಾಗಲೇ ಜಾರಿ ನಿರ್ದೇಶನಾಲಯದ ವಶದಲ್ಲಿದ್ದಾನೆ.

ತನಿಖೆ ಹಾಗೂ ವಿಚಾರಣೆ ವೇಳೆಯಲ್ಲಿ ಆತ ಎದೆ ನೋವು ಅಂತ ಹೇಳಿಕೊಂಡಿದ್ದಾನೆ. ಹೀಗಾಗಿ ಅಧಿಕಾರಿಗಳು ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಹಣ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮನ್ಸೂರ ಖಾನ್ ವಿರುದ್ಧ ವಿವಿಧೆಡೆ 30 ಸಾವಿರಕ್ಕೂ ಅಧಿಕ ಕೇಸ್ ಗಳು ದಾಖಲಾಗಿವೆ.



Share this Story:

Follow Webdunia kannada

ಮುಂದಿನ ಸುದ್ದಿ

ಇವತ್ತೂ ವಿಶ್ವಾಸಮತ ಮುಗಿಯೋದು ಪಕ್ಕಾ ಡೌಟ್