Webdunia - Bharat's app for daily news and videos

Install App

2024ರಿಂದ 5ನೇ ಗ್ಯಾರಂಟಿ ಯುವನಿಧಿ ಯೋಜನೆ ಜಾರಿ-ಸಿಎಂ

Webdunia
ಮಂಗಳವಾರ, 21 ನವೆಂಬರ್ 2023 (18:21 IST)
ವಿಪಕ್ಷದಿಂದ 5ನೇ ಗ್ಯಾರಂಟಿ ಯುವನಿಧಿ ಜಾರಿ ಬಗ್ಗೆ ಟೀಕೆ ಎದುರಾಗುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024ರ ಜನವರಿಯಿಂದ ಯುವನಿಧಿ ಯೋಜನೆ ಜಾರಿಗೆ ತರಲಾಗುವುದು.

ಈ ಮೂಲಕ ನಿರುದ್ಯೋಗ ಪದವೀಧರ ಯುವಕ-ಯುವತಿಯರಿಗೆ ಸೂಕ್ತ ಕೆಲಸ ಹುಡುಕಿಕೊಳ್ಳಲು ಅನುಕೂಲ ಆಗುವಂತೆ ಮಾಸಿಕ 3,000 ರೂ.ವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ ಎಂದು ಸಾಮಾಜಿಕ ಜಾಲತಾಣದ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿಕೊಂಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

Mamata Banerjee:ಪಾಕಿಸ್ತಾನ ವಿರುದ್ಧ ವಿಶ್ವಕ್ಕೆ ಮನವರಿಕೆ ಮಾಡಲು ನಮ್ಮ ಸಂಸದರನ್ನು ಕಳಿಸಲ್ಲ ಎಂದ ಮಮತಾ ಬ್ಯಾನರ್ಜಿ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

Pakistan ಉಗ್ರರಿಗೆ ಶುರುವಾಯ್ತು ಅಜ್ಞಾತ ಶೂಟರ್ ಭಯ

ಮುಂದಿನ ಸುದ್ದಿ
Show comments