ಟೋಯಿಂಗ್ ವ್ಯವಸ್ಥೆ ಸಭೆ ಗೃಹ ಸಚಿವರ ನೇತೃತ್ವ

Webdunia
ಬುಧವಾರ, 2 ಫೆಬ್ರವರಿ 2022 (15:31 IST)

ಗೃಹ ಸಚಿವ ಅರಗ ಜ್ಞಾನೇಂದ್ರ ( Home Minister Araga Jnanendra ) ಅವರ ಅಧ್ಯಕ್ಷತೆಯಲ್ಲಿ ಇಂದು ಬೆಂಗಳೂರಿನ ಟೋಯಿಂಗ್ ವ್ಯವಸ್ಥೆ ಸಂಬಂಧ ಮಹತ್ವದ ಸಭೆ ಆರಂಭಗೊಂಡಿದೆ. ಈ ಸಭೆಯಲ್ಲಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಪೊಲೀಸ್ ಆಯುಕ್ತ ಕಮಲಪಂತ್, ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಬಿ.ಆರ್ ಸೇರಿದಂತೆ ವಿವಿಧ ಹಿರಿಯ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದಾರೆ.

ವಿಕಾಸಸೌಧದಲ್ಲಿ ನಡೆಯುತ್ತಿರುವಂತ ಈ ಸಭೆಯಲ್ಲಿ ಬೆಂಗಳೂರಿನ ಟೋಯಿಂಗ್ ವ್ಯವಸ್ಥೆಯ ಕುರಿತಂತೆ ಮಹತ್ವದ ಚರ್ಚೆ ನಡೆಸಲಾಗುತ್ತಿದೆ. ಈ ಸಭೆಯಲ್ಲಿ ಕೈಗೊಳ್ಳುವಂತ ನಿರ್ಣಯಗಳ ಕುರಿತಂತೆ ಸಿಎಂ ಬೊಮ್ಮಾಯಿ ಗಮನಕ್ಕೆ ಗೃಹ ಸಚಿವರು ತರಲಿದ್ದಾರೆ. ರಾಜ್ಯ ಸರ್ಕಾರದಿಂದ ಟೋಯಿಂಗ್ ವ್ಯವಸ್ಥೆ ಕುರಿತಂತೆ ನೂತನ ಮಾರ್ಗಸೂಚಿಗಳನ್ನು ಪ್ರಕಟಿಸಲಿದೆ ಎನ್ನಲಾಗುತ್ತಿದೆ. ಆ ಬಗ್ಗೆ ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದನದಲ್ಲೇ ಕದ್ದು ಮುಚ್ಚಿ ತಂಬಾಕು ಸೇವಿಸಿದ್ರಾ ಬಿಹಾರ ಡಿಸಿಎಂ ಸಾಮ್ರಾಟ್ ಚೌಧರಿ Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಯುಗಾದಿ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆಯಾಗುತ್ತಾ: ಕೋಡಿಶ್ರೀಗಳ ಶಾಕಿಂಗ್ ಭವಿಷ್ಯ

ರೀಲ್ಸ್ ಗಾಗಿ ಪುಟಾಣಿ ಮಗುವಿಗೆ ಸಿಗರೇಟ್, ಬಿಯರ್ ಕೊಟ್ಟ ಯುವಕ: Video

ಮುಂದಿನ ಸುದ್ದಿ
Show comments