Publish Date: Tue, 24 Oct 2023 (16:00 IST)
Updated Date: Tue, 24 Oct 2023 (16:09 IST)
ವರ್ತೂರು ಸಂತೋಷ್ ಬಂಧನ ಪ್ರಕರಣ ಸಂಬಂಧಿಸಿದಂತೆ ಪ್ರಕರಣದಲ್ಲಿ ಮತ್ತಿಬ್ಬರಿಗೆ ಸಂಕಷ್ಟ ಎದುರಾಗಿದೆ.ಪ್ರಕರಣದಲ್ಲಿ ಮತ್ತಿಬ್ಬರಿಗೆ ಅರಣ್ಯ ಇಲಾಖೆ ನೋಟೀಸ್ ನೀಡಿದೆ. ಸಂತೋಷ್ ಆಪ್ತ, ಹಾಗೂ ಚಿನ್ನದಂಗಡಿ ಮಾಲೀಕನಿಗೆ ನೊಟೀಸ್ ನೀಡಲಾಗಿದೆ. ಸಂತೋಷ್ ಆಪ್ತ ರಂಜಿತ್, ಚಿನ್ನಂದಗಡಿ ಮಾಲೀಕನಿಗೆ ನೋಟೀಸ್ ನೀಡಲಾಗಿದೆ. ಸಂತೊಷ್ ತನಿಖೆ ವೇಳೆ ಅಸ್ಪಷ್ಟ ಮಾಹಿತಿ ನೀಡಿದ್ದಾರೆ. ಈ ಹಿನ್ನಲೆ ಹುಲಿ ಉಗುರು ಮೂಲ ಕೆದಕಲು ಅರಣ್ಯ ಇಲಾಖೆ ತಯಾರಿ ನಡೆಸಿದೆ . ಹೀಗಾಗಿ ಲಾಕೇಟ್ ಮಾಡಿಕೊಟ್ಟ ಚಿನ್ನದಂಗಡಿ ಮಾಲೀಕನಿಗೂ ಇದೀಗ ಸಂಕಷ್ಟ ಎದುರಾಗಿದೆ.
geetha
Publish Date: Tue, 24 Oct 2023 (16:00 IST)
Updated Date: Tue, 24 Oct 2023 (16:09 IST)