ಬೆಂಗಳೂರು : ದಾಂಪತ್ಯ ಜೀವನದಲ್ಲಿ ರೋಮ್ಯಾನ್ಸ್ ಬಹಳ ಮುಖ್ಯ. ಇದು ಸಂಬಂಧವನ್ನು ಗಟ್ಟಿಯಾಗಿಸುತ್ತದೆ. ಆದರೆ ಇದಕ್ಕೆ ಇಬ್ಬರಿಗೂ ಇಷ್ಟವಿರಬೇಕು. ಒಂದು ವೇಳೆ ಬಲವಂತ ಮಾಡಿದರೆ ಸಂಬಂಧ ಹಾಳಾಗಬಹುದು. ಆದ್ದರಿಂದ ಇಂತಹ ಸಂದರ್ಭಗಳಲ್ಲಿ ಸಂಭೋಗ ನಡೆಸದಿರುವುದೇ ಉತ್ತಮ.
*ದೇಹದ ಯಾವುದೊಂದು ಭಾಗಕ್ಕೆ ಗಾಯವಾದಾಗ ದಂಪತಿಗಳು ಪರಸ್ಪರ ಮಾತನಾಡಿಕೊಂಡು ಪ್ರಣಯಕೇಳಿಯನ್ನು ಮುಂದೂಡುವುದು ಒಳಿತು.
* ದುಃಖದ ಸನ್ನಿವೇಶ ಎದುರಾದಾಗ ಕಾಮಕೇಳಿಗಿಳಿದರೆ, ಮನಸಿಗಾದ ಗಾಯ ಇನ್ನಷ್ಟು ಹೆಚ್ಚಾಗುತ್ತದೆ. ಆದ್ದರಿಂದ ಈ ವೇಳೆ ನಿಮ್ಮ ಮನಸ್ಸನ್ನು ನಿಯಂತ್ರಿಸುವುದು ಉತ್ತಮ.
* ಕಾಮಕೇಳಿಯಲ್ಲಿ ಎಳ್ಳಷ್ಟೂ ಮನಸ್ಸಿಲ್ಲದಿದ್ದರೂ ಬಲವಂತವಾಗಿ ಸಂಭೋಗಕ್ಕೆ ಎಳೆಯುವುದು ಅತ್ಯಾಚಾರಕ್ಕೆ ಸರಿಸಮ.
ಇದರಿಂದ ದೇಹಕ್ಕೆ ಮಾತ್ರ ಗಾಯವಾಗುವ ಸಾಧ್ಯ ಇರುವುದಿಲ್ಲ, ಮನಸ್ಸಿಗೂ ಮಾಯದ ಗಾಯವಾಗುವ ಸಾಧ್ಯತೆ ಇರುತ್ತದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.