Webdunia - Bharat's app for daily news and videos

Install App

ಕಳೆದ 10 ದಿನಗಳಿಂದ ರಾಜ್ಯದಲ್ಲಿ ಹೆಚ್ಚಾದ ಕೊರೊನಾ ಪ್ರಕರಣ

Webdunia
ಶನಿವಾರ, 16 ಮೇ 2020 (10:49 IST)
ಬೆಂಗಳೂರು : ರಾಜ್ಯದಲ್ಲಿ ಕಳೆದ 10 ದಿನಗಳಿಂದಿಚೆಗೆ ಕೊರೊನಾ ಪ್ರಕರಣಗಳು ಹೆಚ್ಚಾಗಿದ್ದು, 10 ದಿನಗಳಲ್ಲಿ ಸುಮಾರು 382 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.


ಮೇ 6ರಂದು 693 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದರೆ, ಮೇ15ರ ವೇಳೆಗೆ 1056ಕ್ಕೆ ಏರಿಕೆಯಾಗಿದೆ.  ಮೇ 6ರಂದು 20, ಮೇ 7ರಂದು 12 ಕೊರೊನಾ ಪ್ರಕರಣ ದಾಖಲಾಗಿದ್ದರೆ, ಮೇ 8ರಂದು 48, ಮೇ 9ರಂದು 41 ಕೊರೊನಾ ಪ್ರಕರಣ ಕಂಡುಬಂದಿದೆ.


ಹಾಗೇ ಮೇ 10ರಂದು 54, ಮೇ11ಕ್ಕೆ 14 , ಮೇ 12ರಂದು 63, ಮೇ 13ರಂದು 34 , ಮೇ 14ರಂದು 27, ಮೇ 15ರಂದು 69 ಪ್ರಕರಣಗಳು ಪತ್ತೆಯಾಗಿದೆ ಎಂಬುದಾಗಿ ತಿಳಿದುಬಂದಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments