Select Your Language

Notifications

webdunia
webdunia
webdunia
webdunia

ಕೇರಳದಿಂದ ಮೈಸೂರು ಪ್ರವೇಶದ ಚೆಕ್ ಪೋಸ್ಟ್ ನಲ್ಲಿ ಕಟ್ಟೆಚ್ಚರ

Increasing mutant
ಕೇರಳದಲ್ಲಿ ರೂಪಾಂತರಿ ಒಮಿಕ್ರಾನ್ ಸೋಂಕಿತರ ಸಂಖ್ಯೆಯು ಹೆಚ್ಚುತ್ತಿದೆ. ಆದುರಿಂದ ಹೆಚ್‌ಡಿ ಕೋಟೆ ತಾಲೂಕಿನ ಬಾವಲಿ ಚೆಕ್‌ಪೋಸ್ಟ್ ನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಕರ್ನಾಟಕ ಕೇರಳ ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ. ಕೇರಳದಲ್ಲಿ 13 ಜನರಿಗೆ ರೂಪಾಂತರಿ ಒಮಿಕ್ರಾನ್ ಪ್ರಕರಣಗಳು ಇವೆ. ಈ ಹಿನ್ನಲೆಯಿಂದ ಕೇರಳ ಹಾಗೂ ಕರ್ನಾಟಕ ರಾಜ್ಯ ಗಡಿಭಾಗ ಬಾವಲಿ ಚೆಕ್‌ಪೋಸ್ಟ್ ನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ . ವಾಹನದಲ್ಲಿ ಬರುವವರನ್ನು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ತಪಾಸಣೆ ನಡೆಸಿ ಕೋವಿಡ್ ಪರೀಕ್ಷೆ ವರದಿ ನೆಗೆಟಿವ್ ಇದ್ದವರನ್ನು ಮಾತ್ರ ಬಿಡುವುದಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ಕೊಡಗು ಜಿಲ್ಲೆಯಲ್ಲಿ ಬುಧವಾರ 13 ಹೊಸ ಕೋವಿಡ್-19 ಪ್ರಕರಣ