Webdunia - Bharat's app for daily news and videos

Install App

ಸ್ವಾತಂತ್ರ್ಯ ದಿನಾಚರಣೆ: ಪ್ರಥಮ ಬಾರಿಗೆ ನೇರ ಪ್ರಸಾರ

Webdunia
ಮಂಗಳವಾರ, 14 ಆಗಸ್ಟ್ 2018 (17:34 IST)
ಸ್ವಾತಂತ್ರ ದಿನಾಚರಣೆ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಮಾಡುವ ಭಾಷಣ ಸ್ಥಳೀಯ ಭಾಷೆಗಳಿಗೆ ಭಾಷಾಂತರವಾಗಲಿವೆ. ಅಷ್ಟೇ ಅಲ್ಲ, ಕೆಂಪು ಕೋಟೆಯಲ್ಲಿ ನಡೆಯಲಿರುವ ಕಾರ್ಯಕ್ರಮ ವಿಶ್ವವ್ಯಾಪಿ ಪ್ರಸಾರವಾಗಲಿದೆ.

 
ದೆಹಲಿಯ ಕೆಂಪು ಕೋಟೆಯಲ್ಲಿ  ಆಗಸ್ಟ್ 15ರ ಸ್ವತಂತ್ರ ದಿನಾಚರಣೆ ಕಾರ್ಯಕ್ರಮಗಳು ದಾಖಲೆಗೆ ಕಾರಣವಾಗುತ್ತಿವೆ. ಪ್ರಥಮ  ಬಾರಿಗೆ ವಿಶ್ವಾದ್ಯಂತ ಸ್ವಾತಂತ್ರ ದಿನದ ಕಾರ್ಯಕ್ರಮಗಳು ನೇರ ಪ್ರಸಾರಗೊಳ್ಳಲಿವೆ.

ದೂರದರ್ಶನದ ನಿರೂಪಕರು ನೇರವಾಗಿ ಕೆಂಪು ಕೋಟೆಯಿಂದ ವಿವರ, ಮಾಹಿತಿ ನೀಡಲಿದ್ದಾರೆ. 20 ಭಾಷೆಗಳಿಗೆ ಪ್ರಧಾನಿ ಭಾಷಣ ಭಾಷಾಂತರವಾಗಲಿದೆ. ಸ್ವತಂತ್ರ್ಯೋತ್ಸವದ ವೀಕ್ಷಕರ ಸಂಖ್ಯೆಯನ್ನು ಹೆಚ್ಚಿಸಲು ಗೂಗಲ್ ಹಾಗೂ ಯೂಟ್ಯೂಬ್ ಜಾಲತಾಣಗಳ ಸಹಯೋಗದಲ್ಲಿ ಪ್ರಸಾರ ಭಾರತೀ  ಮೊದಲ ಬಾರಿ ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದೆ. ನೇರಪ್ರಸಾರದಲ್ಲಿ ಕೆಂಪು ಕೋಟೆಯಲ್ಲಿ ನಡೆಯಲಿರುವ ಎಲ್ಲಾ ಕಾರ್ಯಕ್ರಮಗಳು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವನ್ನು ನೋಡಬಹುದಾಗಿದೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments