Webdunia - Bharat's app for daily news and videos

Install App

ಭಾರತ ಬಂದ್: ವ್ಯಾಪಕ ಪ್ರಚಾರ

Webdunia
ಸೋಮವಾರ, 7 ಜನವರಿ 2019 (18:31 IST)
ನಾಳೆಯಿಂದ  ಎರಡು  ದಿನ ಕಾರ್ಮಿಕ ಸಂಘಟನೆಗಳಿಂದ ನಡೆಯುತ್ತಿರುವ  ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಅಂಗವಾಗಿ ವ್ಯಾಪಕ ಪ್ರಚಾರ ನಡೆಸಲಾಗುತ್ತಿದೆ.

ಬಂದ್ ಅಂಗವಾಗಿ AIUTUC ಕಾರ್ಮಿಕ ಸಂಘಟನೆಯ ನೇತೃತ್ವದಲ್ಲಿ ಇಂದು ಆಟೋ ಮೂಲಕ ವಿಜಯಪುರ  ನಗರದಾದ್ಯಂತ ಪ್ರಚಾರ ಕೈಗೊಳ್ಳಲಾಯಿತು. ಈ ಕುರಿತು ನಗರ  ಕೇಂದ್ರ ಬಸ್ ನಿಲ್ದಾಣ ಹತ್ತಿರ  AITUC ಜಿಲ್ಲಾ ಮುಖಂಡರಾದ ಪ್ರಕಾಶ್ ಹಿಟ್ನಳ್ಳಿ ಮತ್ತು SUCI(C) ನ ಜಿಲ್ಲಾ ನಾಯಕ ಭರತ್ಕುಮಾರ ಸಾರ್ವಜನಿಕರನ್ನು ಉದ್ದೇಶಿಸಿ  ಮಾತನಾಡಿದರು.

ಬಂದ್ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಎರಡು ಗೋವುಗಳ ನಡುವಿನ ಕಿತ್ತಾಟದಲ್ಲಿ ಬೈಕ್ ಸವಾರನ ಕತೆ ಗೋವಿಂದ Video

ಮುಂದಿನ ಸುದ್ದಿ
Show comments