Webdunia - Bharat's app for daily news and videos

Install App

ಕೊವಿಡ್ ಲಸಿಕೆ ಹಂಚಿಕೆ ಬಗ್ಗೆ ಆರೋಗ್ಯ ಸಚಿವರಿಂದ ಮಾಹಿತಿ

Webdunia
ಮಂಗಳವಾರ, 24 ನವೆಂಬರ್ 2020 (11:55 IST)
ಬೆಂಗಳೂರು : ಕೊವಿಡ್ ಲಸಿಕೆ ಹಂಚಿಕೆ ಬಗ್ಗೆ ಆರೋಗ್ಯ ಸಚಿವ ಡಾ.ಸುದಾಕರ್ ಮಾಹಿತಿ ನೀಡಿದ್ದಾರೆ.

ಲಸಿಕೆ ವಿತರಣೆ ಕೇಂದ್ರಗಳನ್ನು ಗುರುತಿಸಲಾಗಿದೆ. ರಾಜ್ಯದಲ್ಲಿ 29,451 ಲಸಿಕೆ ವಿತರಣಾ ಕೇಂದ್ರವನ್ನು  ಕೇಂದ್ರ ಸರ್ಕಾರದ ಸೂಚನೆಯಂತೆ ಸಿದ್ಧತೆ ಮಾಡಲಾಗಿದೆ. ಲಸಿಕೆ ಸಂಗ್ರಹ ಮತ್ತು ವಿತರಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಹಾಗೇ  ಲಸಿಕೆ ವಿತರಣೆಗೆ ವ್ಯಾಕ್ಸಿನೇಟರ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.  10,008 ವ್ಯಾಕ್ಸಿನೇಟರ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.  2,855 ಕೋಲ್ಡ್ ಚೇನ್ ಕೇಂದ್ರ ಲಭ್ಯವಿದೆ. ಹೊಸದಾಗಿ ಬೆಂಗಳೂರು, ಶಿವಮೊಗ್ಗ , ಬಳ್ಳಾರಿಯಲ್ಲಿ ಲಸಿಕೆ ಸಂಗ್ರಹ ಕೇಂದ್ರ ಆರಂಭವಾಗಿದೆ.  ಕೇಂದ್ರದಿಂದ ಡೀಪ್ ಫ್ರಿಜರ್  ಕೂಡ ಮಂಜೂರು  ಆಗಿದೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments