Daily Horoscope

ಹೊಸ ವರ್ಷಕ್ಕೆ ಡ್ರಗ್ ಪಾರ್ಟಿಗೆ ನಡೆದಿತ್ತು ಸಿದ್ಧತೆ: ಖದೀಮರ ಬಂಧಿಸಿದ ಪೊಲೀಸರು

Webdunia
ಗುರುವಾರ, 17 ಡಿಸೆಂಬರ್ 2020 (09:00 IST)
ಬೆಂಗಳೂರು: ಹೊಸ ವರ್ಷದಂದು ಡ್ರಗ್ ಪಾರ್ಟಿ ಮಾಡಲು ಮಾದಕ ವಸ್ತುಗಳನ್ನು ಪೂರೈಸಲು ಹೊರಟಿದ್ದ ಅಂತರ್ ರಾಜ್ಯ ಖದೀಮರನ್ನು ನಗರ ಪೊಲೀಸರು ಬಂಧಿಸಿದ್ದಾರೆ.


ಬಂಧಿತರಿಂದ ಸುಮಾರು 1 ಕೋಟಿ ರೂ.ಗಳಷ್ಟು ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಅಮೃತಹಳ್ಳಿಯಲ್ಲಿ ಎನ್ ಸಿಬಿ ಅಧಿಕಾರಿಗಳ ಜತೆ ದಾಳಿ ನಡೆಸಿದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಇವರಿಂದ 5.6 ಕೆಜಿ ಹಶೀಶ್, 3 ಕೆಜಿ ಮರಿಜ್ವಾನಾ, ಒಂದು ಕಾರು ಮತ್ತು ದ್ವಿಚಕ್ರವಾಹನ ಸೇರಿದಂತೆ 1.15 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ