ರಾಜ್ಯದಲ್ಲಿ ಮಧ್ಯಂತರ ಚುನಾವಣೆ?: ಬಿಗ್ ಬ್ರೇಕಿಂಗ್

Webdunia
ಸೋಮವಾರ, 3 ಜೂನ್ 2019 (18:57 IST)
ರಾಜ್ಯದಲ್ಲಿ ಮಧ್ಯಂತರ ಚುನಾವಣೆಯ ಸುಳಿವು ದೊರಕಿದೆ.
ಕೇಂದ್ರ ಸಚಿವ ಡಿ. ವಿ. ಸದಾನಂದಗೌಡ ಈ ಸುಳಿವು ನೀಡಿದ್ದಾರೆ.  

ಬೆಂಗಳೂರಿನಲ್ಲಿ‌ ಕೇಂದ್ರ ಸಚಿವ ಡಿ. ವಿ. ಸದಾನಂದಗೌಡ ಹೇಳಿಕೆ ನೀಡಿದ್ದು, ನಾವು ಮೈತ್ರಿ ಸರ್ಕಾರ ಬೀಳಿಸಲು ಹೋಗಲ್ಲ. ಅವರಾಗಿಯೇ ಬೀಳಿಸಿದ್ರೆ ನಾವು ಹೊಣೆಯಲ್ಲ ಎಂದರು.

ಅವರಾಗಿಯೇ ಸರ್ಕಾರ ಬೀಳಿಸಿದ್ರೆ ಬಿಜೆಪಿ ಸರ್ಕಾರ ಬರಲಿದೆ ಎಂದರು.
ರಾಜ್ಯದಲ್ಲಿ‌ ನಾವು ಮತ್ತೆ ಸಿಂಗಲ್ ಲಾರ್ಜೆಸ್ಟ್ ಪಕ್ಷವಾಗಿ ಅಧಿಕಾರ ಹಿಡಿಯುತ್ತೇವೆ ಎಂದರು. ಅಭಿವೃದ್ದಿ ವಿಷಯದಲ್ಲಿ ನಾವು ಎಂದೂ ರಾಜಕಾರಣ ಬೆರೆಸುವುದಿಲ್ಲ. ನಾವು ರಾಜ್ಯದ ಪರವಾಗಿದ್ದೇವೆ. ನಾವಾಗಿಯೇ ಸರ್ಕಾರ ಬೀಳಿಸುವುದಿಲ್ಲ. ಅವರಾಗಿಯೇ ಸರ್ಕಾರ ಬೀಳಿಸಿಕೊಂಡರೆ ನಾವು ಹೊಣೆಯಲ್ಲ. ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡ 24 ಗಂಟೆಗಳಲ್ಲಿ ಕುಮಾರಸ್ವಾಮಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರೆ ಎಂದು ನಾನು ಭವಿಷ್ಯ ಹೇಳಿದ್ದು ನಿಜ.

ಕುಮಾರಸ್ವಾಮಿ ರಾಜೀನಾಮೆಗೆ ಮುಂದಾಗಿದ್ದೂ ನಿಜ. ಆದರೆ ಬೇರೆಯವರು ಬಾಗಿಲು ಬಂದ್ ಮಾಡಿ ಅವರನ್ನು ಒಳಗೆ ಕೂಡಿಸಿದ್ರು. ನಾನೇನು ಮಾಡಲಿ. ಭವಿಷ್ಯ ಕೇಳಿಕೊಂಡು ಬಂದು ಗೆಲ್ಲುತ್ತೇನೆ ಎಂದ ದೇವೇಗೌಡರೇ ಸೋತುಹೋದರು. ಇನ್ನು ನಮ್ಮ ಭವಿಷ್ಯ ಹೇಗೆ ಸತ್ಯವಾಗುತ್ತದೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video, ಕೈಚಾಚಿ ಐಸ್‌ಕ್ರೀಂ ಪಡೆಯಲು ಹೋಗಿ ಏನಾಯಿತು ನೋಡಿ

Video: ವೆನೆಜುವೆಲಾದಲ್ಲಿ ಸಂಭವಿಸಿದ ಭೂಕಂಪದ ವಿಡಿಯೋ ನೋಡಿದಾಗ ಭಯ ಎನಿಸುತ್ತದೆ

ಕೋಲ್ಕತ್ತಾದಲ್ಲಿ ನಿರ್ಮಾಣ ಹಂತದ ಗೋಡೌನ್ ಕುಸಿದು 11 ಮಂದಿ ಸಾವು, ಅನೇಕರಿಗೆ ಗಾಯ

ಪೋಕ್ಸೋ ಪ್ರಕರಣ: ವಚನಾನಂದ ಶ್ರೀಗಳಿಗೆ ನೀಡಿದ್ದ ನಿರೀಕ್ಷಣಾ ಜಾಮೀನು ರದ್ದು

ಸಮುದ್ರದಂಚಿನಲ್ಲಿ ಕೂತು ಯುವಕನ ದುಸ್ಸಾಹಸ: ಮುಂದಾಗಿದ್ದು ಘನಘೋರ ಘಟನೆ Video

ಮುಂದಿನ ಸುದ್ದಿ
Show comments