ಕುತೂಹಲ ಮೂಡಿಸಿದ ಫ್ಲೇಕ್ಸ್ ಅಳವಡಿಕೆ

Webdunia
ಶನಿವಾರ, 20 ಮೇ 2023 (11:40 IST)
ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣ ವಚನ ಕಾರ್ಯಕ್ರಮ ಹಿನ್ನೆಲೆ ಸಿದ್ದರಾಮಯ್ಯ ಎಂಬ ನಾನು ಎಂಬ ಸಿನಿಮಾ ಎಂಬ ಪ್ಲೇಕ್ಸ್ ಅಳವಡಿಕೆ ಮಾಡಲಾಗಿದೆ.ಎರಡನೇ ಬಾರಿಗೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿರುವ ಸಿದ್ದರಾಮಯ್ಯಗೆ ಅಭಿನಂದನೆಗಳು  ಎಂದು ಹಾಕಲಾಗಿದೆ.ಚಿತ್ರತಂಡದಿಂದ ಅಭಿನಂದನೆಗಳು ಎಂದು ಫ್ಲೆಕ್ಸ್ ಅಳವಡಿಕೆ ಮಾಡಲಾಗಿದೆ.ನಾಗರಾಜ್ ಬಿ ಎಂಬುವರಿಂದ ನಿರ್ದೇಶನ, ಶಿವಮಾದೇಗೌಡ ನಿರ್ಮಾಪಕರ ಎಂದು ಫ್ಲೇಕ್ಸ್  ನಲ್ಲಿ ಉಲ್ಲೇಖ ಮಾಡಿದ್ದು,ಕುತೂಹಲ ಮೂಡಿಸಿದ ಫ್ಲೇಕ್ಸ್ ಅಳವಡಿಕೆ ಮಾಡಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಿಬಿಎ ವಾರ್ಡ್‍ಗಳಲ್ಲಿ ಸಮಾನಾಂತರ ಎಸ್‍ಐಆರ್ ನಿಲ್ಲಿಸಲು ಶೋಭಾ ಕರಂದ್ಲಾಜೆ ಆಗ್ರಹ

ಕೇತನ್ ಅಗರ್ವಾಲ್ ಕೇಸ್ ನಲ್ಲಿ ಸಿಯಾ, ಚೇತನ್ ಗೆ ಹಳ್ಳ ತೋಡಲು ಪೊಲೀಸರ ಮಾಸ್ಟರ್ ಪ್ಲ್ಯಾನ್

ಮನುಷ್ಯರೂ ಮಾಡದ ಕೆಲಸ ಮಾಡ್ತಿದೆ ಈ ನಾಯಿ.. ತಿಂದ ಪಾತ್ರೆಯನ್ನು ಏನು ಮಾಡುತ್ತೆ ನೋಡಿ Video

ಗುಂಡಿಗೆ ಗಟ್ಟಿ ಮಾಡಿಕೊಳ್ಳಿ.. ಎದೆ ಝಲ್ಲೆನಿಸುವಂತಿದೆ ಈ ಅಪಘಾತದ ವಿಡಿಯೋ Video

ಅಕ್ರಮವಾಗಿ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುತ್ತಿರುವ ಬಗ್ಗೆ ಫೋಟೋ, ವಿಡಿಯೋ ಬಿಡುಗಡೆ ಮಾಡಿದ ಬಿಜೆಪಿ

ಮುಂದಿನ ಸುದ್ದಿ
Show comments