Webdunia - Bharat's app for daily news and videos

Install App

ಬಾತ್ ಟಬ್ ನಲ್ಲಿ ಲೈಂಗಿಕ ಕ್ರಿಯೆ ನಡೆಸಿದರೆ ಗರ್ಭ ಧರಿಸುವ ಸಾಧ್ಯತೆ ಇದೆಯೇ?

Webdunia
ಬುಧವಾರ, 10 ಏಪ್ರಿಲ್ 2019 (09:43 IST)
ಬೆಂಗಳೂರು : ಪ್ರಶ್ನೆ : ಬಾತ್ ಟಬ್ ನಲ್ಲಿ ನನ್ನ ಬಾಯ್ ಫ್ರೆಂಡ್ ಜತೆ ನಾನು ವಿವಸ್ತ್ರನಾದರೆ ಹಾಗೂ ಆತ ಆ ನೀರಿನಲ್ಲಿ ಹಸ್ತಮೈಥುನ ಮಾಡಿಕೊಂಡರೆ ಆ ವೀರ್ಯಾಣು ನೀರಿನ ಮೂಲಕ ನನ್ನ ಗುಪ್ತಾಂಗದೊಳಗೆ ಸೇರಿ ಗರ್ಭ ಧರಿಸುವ ಸಾಧ್ಯತೆ ಇದೆಯೇ?


ವೈದ್ಯರ ಉತ್ತರ: ಈ ರೀತಿ ಗರ್ಭ ಧರಿಸುವ ಸಾಧ್ಯತೆಗಳೇ ಇಲ್ಲ. ಯಾವುದೇ ಕಾರಣಕ್ಕೂ ಭಯಬೇಡ. ಆದರೆ ಬಾತ್ ಟಬ್ ನಲ್ಲಿ ಲೈಂಗಿಕ ಕ್ರಿಯೆ ನಡೆಸಿದರೆ ಸೋಂಕು ತಗಲುವ ಸಾಧ್ಯತೆ ಇದೆ. ಆದ್ದರಿಂದ ಸಾಧ್ಯವಾದಷ್ಟು ಬಾತ್ ಟಬ್ ನಲ್ಲಿ ಲೈಂಗಿಕ ಕ್ರಿಯೆ ನಡೆಸುವುದನ್ನು ಕಡಿಮೆ ಮಾಡಿ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ