Webdunia - Bharat's app for daily news and videos

Install App

ಈ ವಾರವೇ ಹೊಸ ಸಿಎಂ ಪ್ರಮಾಣ ವಚನ ಸ್ವೀಕಾರ?

Webdunia
ಮಂಗಳವಾರ, 27 ಜುಲೈ 2021 (09:10 IST)
ಬೆಂಗಳೂರು(ಜು.27): ಬಿ. ಎಸ್.ಯಡಿಯೂರಪ್ಪ ರಾಜೀನಾಮೆ ಬೆನ್ನಲ್ಲೇ ಇದೇ ವಾರದಲ್ಲಿ ಹೊಸ ಮುಖ್ಯಮಂತ್ರಿ ಆಯ್ಕೆಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಹೆಚ್ಚಾಗಿದೆ. ಈ ಸಂಬಂಧ ದೆಹಲಿಯಲ್ಲಿ ಮಂಗಳವಾರ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಉಲಿದೆ ಎನ್ನಲಾಗಿದೆ.

 ಇದರ ಜತೆಗೆ ಕೇಂದ್ರದ ವೀಕ್ಷಕರು ರಾಜ್ಯಕ್ಕೆ ಆಗಮಿಸಿ, ಬುಧವಾರ ಶಾಸಕಾಂಗ ಪಕ್ಷದ ಸಭೆ ನಡೆಸಲಿದ್ದಾರೆ. ಆ ಸಭೆಯಲ್ಲಿ ನೂತನ ನಾಯಕನ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಬೆಂಗಳೂರು ಮಳೆಯಲ್ಲಿ ಮುಳುಗಿರುವಾಗ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

ಮುಂದಿನ ಸುದ್ದಿ
Show comments