Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಸಚಿವ ಸುಧಾಕರ್ ಮತ್ತು ಶ್ರೀರಾಮುಲು ಮಧ್ಯೆ ಅಸಮಾಧಾನವಿದೆಯೇ? ಈ ಬಗ್ಗೆ ಶ್ರೀರಾಮುಲು ಹೇಳಿದ್ದೇನು?

ಸಚಿವ ಸುಧಾಕರ್ ಮತ್ತು ಶ್ರೀರಾಮುಲು ಮಧ್ಯೆ ಅಸಮಾಧಾನವಿದೆಯೇ? ಈ ಬಗ್ಗೆ ಶ್ರೀರಾಮುಲು ಹೇಳಿದ್ದೇನು?
ಬೆಂಗಳೂರು , ಸೋಮವಾರ, 16 ಮಾರ್ಚ್ 2020 (12:14 IST)
ಬೆಂಗಳೂರು : ಸಚಿವ ಸುಧಾಕರ್ ಮತ್ತು ಶ್ರೀರಾಮುಲು ಮಧ್ಯೆ ಅಸಮಾಧಾನವಿದೆ ಎಂಬ ವಿಚಾರಕ್ಕೆ ಇದೀಗ ಆರೋಗ್ಯ ಸಚಿವ ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದಾರೆ.


ಈ ಬಗ್ಗೆ ಮಾತನಾಡಿದ ಅವರು, ಸಚಿವ ಸುಧಾಕರ್, ನನ್ನಮಧ್ಯೆ ಅಸಮಾಧಾನವಿಲ್ಲ. ಇಬ್ಬರೂ ಒಟ್ಟಾಗಿ ಕೆಲಸ ಮಾಡಿಕೊಂಡು ಹೋಗುತ್ತೇವೆ ಎಂದು ಹೇಳಿದ್ದಾರೆ.

ಹಾಗೇ ಕೊರೊನಾ ಸೋಂಕು ತಗುಲಿ ಮೃತಪಟ್ಟವರ ಜಿಲ್ಲೆಗೆ ಭೇಟಿ ನೀಡಿದ್ದೇನೆ. ಮುಂಜಾಗ್ರತಾ ಕ್ರಮ ಕೈಗೊಳ್ಳಲು ವೈದ್ಯರಿಗೆ ಸೂಚಿಸಿದ್ದೇನೆ. ಮೃತ ವೃದ್ಧನ ಕುಟುಂಬಸ್ಥರಿಗೆ ತಪಾಸಣೆ ಮಾಡಲಾಗಿದೆ. ಓರ್ವ ವ್ಯಕ್ತಿಯಲ್ಲಿ ಕೊರೊನಾಸೋಂಕು ಪತ್ತೆಯಾಗಿದೆ.

ಸೋಂಕಿತನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗಳ್ಳಲಾಗಿದೆ. ಹೀಗಾಗಿ ರಾಜ್ಯದ ಜನರು ಭಯಪಡಬೇಕಾದ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಚಿಕ್ಕಬಳ್ಳಾಪುರ ಎಸ್ ಪಿ ನೇಮಕದಲ್ಲಿ ಗೊಂದಲ; ಪುರುಷ ಎಸ್ ಪಿ ಬೇಕೆಂದು ಸಚಿವ ಡಾ.ಸುಧಾಕರ್ ಬೇಡಿಕೆ