Webdunia - Bharat's app for daily news and videos

Install App

ನೀರು ಬಿಡುವಂತೆ ಆದೇಶ ಹೊರಡಿಸಿ

Webdunia
ಗುರುವಾರ, 21 ಸೆಪ್ಟಂಬರ್ 2023 (17:21 IST)
ಸುಪ್ರೀಂ ಕೋರ್ಟ್​​​​​ನಲ್ಲಿ ತಮಿಳುನಾಡು ಪರ ವಕೀಲ ಮುಕುಲ್‌ ರೋಹ್ಟಗಿ ಮಂಡಿಸಿದ ವಾದವೇನು ಎಂಬುದನ್ನು ನೋಡುವುದಾದರೆ, ಪ್ರಸ್ತುತ ಸಮಯದಲ್ಲಿ 6,400 ಕ್ಯೂಸೆಕ್ ನೀರು ಬಿಡಬಹುದು.. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ 5,000 ಕ್ಯೂಸೆಕ್‌ ನೀರು ಹರಿಸಲು ಸೂಚಿಸಿದೆ.. ಈ ಆದೇಶವನ್ನ ಕರ್ನಾಟಕ ಪಾಲನೆ ಮಾಡುತ್ತಿಲ್ಲ ಎಂದು ತಿಳಿಸಿದ್ರು.. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದ ಪ್ರಕಾರ ನೀರು ಪಡೆಯುತ್ತಿಲ್ಲ.. ನಾವು ಬಹಳ ಕಡಿಮೆ ನೀರನ್ನು ಪಡೆಯುತ್ತಿದ್ದೇವೆ. ನೀರಿನ ಸಂಕಷ್ಟ ಇದೆ ಅನ್ನೋದು ನಮಗೂ ಗೊತ್ತು.. ಆದ್ರೆ ಸಂಕಷ್ಟ ಸೂತ್ರವನ್ನ ಕರ್ನಾಟಕ ಪಾಲನೆ ಮಾಡ್ತಿಲ್ಲ.. ಕರ್ನಾಟಕ ಕೇವಲ 2,500 ಕ್ಯೂಸೆಕ್ ನೀರು ಹರಿಸುತ್ತಿದೆ.. ಕರ್ನಾಟಕಕ್ಕೆ ನೀರು ಬಿಡುವಂತೆ ಸೂಚನೆ ಕೊಡಬೇಕು ಎಂದು ಮನವಿ ಮಾಡಿದ್ರು.. 6,400 ಕ್ಯೂಸೆಕ್ ನೀರು ಬಿಡುಗಡೆಗೆ ಸೂಚನೆ ಕೊಡಬೇಕು.. ನೀರು ಹರಿಸಬೇಕು ಅನ್ನೋ ಬೇಡಿಕೆ ನಮ್ಮದು.. ಕರ್ನಾಟಕ ನಿಗದಿತ ಪ್ರಮಾಣದಲ್ಲಿ ನೀರನ್ನು ಹರಿಸಿಲ್ಲ ಎಂದು ಆರೋಪಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಚಂದನ್ ಶೆಟ್ಟಿ ಜೊತೆ ಭರ್ಜರಿ ಸ್ಟೆಪ್ ಹಾಕಿದ ಸಚಿವ ಕೃಷ್ಣಭೈರೇಗೌಡ: Video

ಕರ್ನಾಟಕ ನೂತನ ಸಚಿವರ ಪ್ರಮಾಣ ವಚನ ಇಂದು: ನೂತನ ಸಚಿವರ ಪಟ್ಟಿ ಇಲ್ಲಿದೆ

ಕಾಶೀ ವಿಶ್ವನಾಥನ ಸನ್ನಿಧಿಯಲ್ಲಿ ಕರ್ನಾಟಕದ ಮಹಿಳೆಗೆ ಮೋಸ ಮಾಡಿದ ನಕಲಿ ಪೂಜಾರಿ: ಪೊಲೀಸರು ಸ್ಥಳದಲ್ಲೇ ಮಾಡಿದ್ದೇನು Video

ಮೋದಿಯವರು ಜೆನ್ ಜಿ ಕ್ಷಮೆ ಕೇಳೋದಾ, ಅರೆಕ್ಷಣ ನಾನೇ ಕೆನ್ನೆ ಬಡ್ಕೊಂಡೆ: ಅನಂತನಾಗ್ ಹೇಳಿಕೆ ವೈರಲ್ Video

ಮುಂದಿನ ಸುದ್ದಿ
Show comments