ಮಣಿಪಾಲ್ ಸಂಸ್ಥೆಗಳ ಮೇಲೆ ಐಟಿ ದಾಳಿ!

Webdunia
ಬುಧವಾರ, 7 ಸೆಪ್ಟಂಬರ್ 2022 (12:29 IST)
ಬೆಂಗಳೂರು : ಇಂದು ನಗರದ ಮಣಿಪಾಲ್ ಸಂಸ್ಥೆಗಳ ಮೇಲೆ ಏಕಕಾಲಕ್ಕೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
 
ಬೆಳಗಿನ ಜಾವ 6 ಗಂಟೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ದಾಳಿ ನಡೆಸಿದ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.  200 ಕ್ಕೂ ಹೆಚ್ಚು ಐಟಿ ಅಧಿಕಾರಿಗಳಿಂದ ಒಟ್ಟು 20 ಕಡೆಗಳಲ್ಲಿ ದಾಳಿ ನಡೆದಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಓಲ್ಡ್ ಏರ್ ಪೋರ್ಟ್ ರೋಡ್, ಕನ್ನಿಂಗ್ ಹ್ಯಾಮ್ ರೋಡ್, ಯಶವಂತಪುರ, ಏರ್ ಪೋರ್ಟ್ ರೋಡ್ ಸೇರಿದಂತೆ 20 ಕಡೆ ದಾಳಿ ನಡೆದಿದೆ. ಐಟಿ ಅಧಿಕಾರಿಗಳು ಬೆಳಗ್ಗೆಯಿಂದ ಕಾರ್ಯಾಚರಣೆ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದು ಗುಂಡಿ ಮುಚ್ಚಲು ರಾಜ್ಯ ಸರ್ಕಾರದಿಂದ ಒಂದು ಲಕ್ಷ ಖರ್ಚು: ಛಲವಾದಿ ನಾರಾಯಣಸ್ವಾಮಿ

ಪಶ್ಚಿಮ ಬಂಗಾಲದಲ್ಲಿ ಮತಯಂತ್ರದಲ್ಲಿ ಬಿಜೆಪಿ ಚಿಹ್ನೆ ಮೇಲೆ ಟೇಪ್: ಮರು ಮತದಾನಕ್ಕೆ ಬಿಜೆಪಿ ಆಗ್ರಹ Video

ನಿಕೋಬಾರ್ ದ್ವೀಪದಲ್ಲಿ ಚಿಲ್ ಮಾಡುತ್ತಿರುವ ರಾಹುಲ್ ಗಾಂಧಿ

ಬಂಗಾಳ ಚುನಾವಣೆ ನಡುವೆಯೇ ಕಾಶಿ ವಿಶ್ವನಾಥನ ದರ್ಶನ ಪಡೆದ ಮೋದಿ Video

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments