ಕರ್ನಾಟಕದ ಮುಖ್ಯಮಂತ್ರಿಯಾಗಿ ಅಗಿ ಭಾಷೆ ಗಡಿಭಾಗದವರ ರಕ್ಷಣೆ, ಪೋಷಣೆ ಮತ್ತು ಭವಿಷ್ಯವನ್ನು ಸುನಿಶ್ಚಿತಗೊಳಿಸುವುದು ನನ್ನ ಕರ್ತವ್ಯ.
ನಮ್ಮ ಗಡಿಯಲ್ಲಿನ ಕನ್ನಡಿಗರ ಅಭಿವೃದ್ಧಿಯ ಬಗ್ಗೆ ಮೊದಲು ನಾವು ಗಮನಹರಿಸಬೇಕು. ಗಡಿಭಾಗದಲ್ಲಿರುವ ಕನ್ನಡಿಗರನ್ನು ನಿರ್ಲಕ್ಷ್ಯ ಮಾಡುವುದಿಲ್ಲ.
ಗಡಿಭಾಗದ ಕನ್ನಡಿಗರಿಗೆ ಎಲ್ಲ ಸೌಕರ್ಯಗಳನ್ನು, ಅವಕಾಶಗಳನ್ನು ನೀಡಿ, ಭವಿಷ್ಯವನ್ನು ಬರೆಯುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಗಡಿ ಪ್ರಾಧಿಕಾರಕ್ಕೆ ಮೊದಲು 8-10 ಕೋಟಿ ನೀಡುತ್ತಿದ್ದರು ಎಂದು ತಿಳಿಸಿದರು.