Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಡ್ರೈಪ್ರೂಟ್ಸ್ ಅಂಗಡಿ ಮಾಲಿಕರಿಗೆ ಐಟಿ ಬಿಸಿ

ಡ್ರೈಪ್ರೂಟ್ಸ್ ಅಂಗಡಿ ಮಾಲಿಕರಿಗೆ ಐಟಿ ಬಿಸಿ
ಬೆಂಗಳೂರು , ಗುರುವಾರ, 16 ನವೆಂಬರ್ 2023 (10:20 IST)
ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಬೆಳ್ಳಂ ಬೆಳಿಗ್ಗೇ ಡ್ರೈಫ್ರೂಟ್ಸ್ ಅಂಗಡಿ ಮಾಲಿಕರಿಗೆ ಐಟಿ ದಾಳಿ ಬಿಸಿ ತಾಕಿದೆ. ಅಂಗಡಿ ಮಾಲಿಕರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ರಾಜಾಜಿನಗರ, ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿರುವ ಡ್ರೈಫ್ರೂಟ್ಸ್ ಅಂಗಡಿಗಳ ಮೇಲೆ ಐಟಿ ಅಧಿಕಾರಿಗಳು ಬೆಳಿಗ್ಗೆಯೇ ಎಂಟ್ರಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.

ತೆರಿಗೆ ವಂಚನೆ ಮಾಹಿತಿ ಬಂದ ಹಿನ್ನಲೆಯಲ್ಲಿ ಅಧಿಕಾರಿಗಳು ಅಂಗಡಿ ಮಾಲಿಕರ ಮನೆ, ಅಂಗಡಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಆಸ್ತಿಗಾಗಿ ಪತ್ನಿಯನ್ನೇ ಹತ್ಯೆಗೈದ ಪಾಪಿ ಪತಿ