Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಕೈ ಮುಖಂಡೆ, ಅಳಿಯನ ಮನೆ ಮೇಲೆ ಐಟಿ ರೇಡ್?

ಕೈ ಮುಖಂಡೆ, ಅಳಿಯನ ಮನೆ ಮೇಲೆ ಐಟಿ ರೇಡ್?
ಹಾಸನ , ಗುರುವಾರ, 17 ನವೆಂಬರ್ 2022 (11:29 IST)
ಹಾಸನ : ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ಹಾಗೂ ಹಾಸನದಲ್ಲಿರುವ ಅವರ ಅಳಿಯನ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಮುಖಂಡೆ ಹಾಗೂ ಅವರ ಅಳಿಯನಿಗೆ ಐಟಿ ಶಾಕ್ ನೀಡಿದೆ. ಚಿಕ್ಕಮಗಳೂರು ನಗರದ ಹೂವಿನ ಮಾರ್ಕೆಟ್ ರಸ್ತೆಯಲ್ಲಿರುವ ನಿವಾಸ ಹತ್ತಕ್ಕೂ ಹೆಚ್ಚು ವಾಹನಗಳಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಇನ್ನೂ ಚಿಕ್ಕಮಗಳೂರು ತಾಲೂಕಿನ ಮರ್ಲೆ ಕಲ್ಲಿನ ಕ್ರಷರ್, ಗಾಯಿತ್ರಿ ಶಾಂತೇಗೌಡ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮೂವರ ಮನೆ ಹಾಗೂ ಬೇಲೂರಿನಲ್ಲಿರುವ ಅಳಿಯನ ನಿವಾಸದ ಮೇಲೂ ಐಟಿ ಅಧಿಕಾರಿಗಳ ದಾಳಿ ನಡೆಸಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಇನ್ಮುಂದೆ ವಿದ್ಯುತ್ ಬಿಲ್ ಕಟ್ಟದಿದ್ರೆ ಸಂಪರ್ಕವೇ ಕಡಿತ