Webdunia - Bharat's app for daily news and videos

Install App

ಹುಡುಗಿಯರ ಎದುರುಗಡೆ ಹಸ್ತಮೈಥುನ ಮಾಡಿಕೊಳ್ಳಬೇಕು ಎಂದೆನಿಸುತ್ತದೆ

Webdunia
ಬುಧವಾರ, 27 ಮಾರ್ಚ್ 2019 (10:00 IST)
ಬೆಂಗಳೂರು : ಪ್ರಶ್ನೆ : ನನಗೆ 40 ವರ್ಷ ವಯಸ್ಸಾಗಿದೆ. ಆದರೆ ನಾನು ಹುಡುಗಿಯರನ್ನು ಕಂಡಾಗ ಲೈಂಗಿಕವಾಗಿ ಉದ್ರೇಕಗೊಳ್ಳುತ್ತೇನೆ. ಪ್ರತಿಬಾರಿ ಹುಡುಗಿಯರು ನನ್ನ ಎದುರು ಬಂದಾಗ ಹಸ್ತಮೈಥುನ ಮಾಡಿಕೊಳ್ಳಬೇಕು ಎಂದೆನಿಸುತ್ತದೆ. ಇದು ಬೇರೆ ಹುಡುಗಿಯರನ್ನು ಕಂಡಾಗ  ಮಾತ್ರವಲ್ಲದೆ ನನ್ನ ಸಹದ್ಯೋಗಿ ಹಾಗೂ ಸ್ನೇಹಿತರನ್ನು ಕಂಡಾಗಲೂ ಇದೇರೀತಿ ಭಾವನೆ ಮೂಡುತ್ತದೆ. ಈ ಸಮಸ್ಯೆಯಿಂದ ಹೊರಬರಲು ದಯವಿಟ್ಟು ನನಗೆ ಪರಿಹಾರ ಮಾರ್ಗ ಸೂಚಿಸಿ.


ಉತ್ತರ : ಈ ರೀತಿ ಯೋಚಿಸುವುದು ಒಂದು ಗೀಳಾಗಿದ್ದು,  ಇದು ಒಂದು ರೀತಿಯ “anxiety disorder”.  ಇದನ್ನು ‘obsessive compulsive disorder’ ಎಂದು ಸಹ ಕರೆಯುತ್ತಾರೆ. ಇದು ಸಾಮಾಜಿಕ ಹಾಗೂ ಔದ್ಯೋಗಿಕ ಜೀವನದಲ್ಲಿ ಸಮಸ್ಯೆಯನ್ನುಂಟುಮಾಡುತ್ತದೆ. ಆದಕಾರಣ ನೀವು ಮನೋವೈದ್ಯರನ್ನು ಭೇಟಿ ಮಾಡಿ ಚಿಕಿತ್ಸೆ ಪಡೆಯುವುದರ ಮೂಲಕ ಈ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಬಹುದು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ