Daily Horoscope
✕

ಜಾಕ್ವೆಲಿನ್​ ಆಸ್ತಿ ಮುಟ್ಟುಗೋಲು

Webdunia
ಶನಿವಾರ, 30 ಏಪ್ರಿಲ್ 2022 (20:20 IST)
ಸುಕೇಶ್ ಚಂದ್ರಶೇಖರ್ ವಿರುದ್ಧ ದಾಖಲಾಗಿರುವ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಕೇಶ್ ಚಂದ್ರಶೇಖರ್ ಮತ್ತು ಜಾಕ್ವೆಲಿನ್​ ಫರ್ನಾಂಡಿಸ್ ನಡುವೆ ಹಣಕಾಸು ವಹಿವಾಟು ನಡೆದಿರುವುದು ಸಾಬೀತಾದ ಬೆನ್ನಲ್ಲೇ ಜಾರಿ ನಿರ್ದೇಶನಾಲಯ ಜಾಕ್ವೆಲಿನ್​ ಫರ್ನಾಂಡಿಸ್ ನ ಸುಮಾರು 7.27 ಕೋಟಿ ಹಣವನ್ನ ಮುಟ್ಟುಗೋಲು ಹಾಕಿದೆ. ಈ ಪ್ರಕರಣದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ 10 ಕೋಟಿ ರೂಪಾಯಿ ಮೌಲ್ಯದ ಉಡುಗೊರೆ ಪಡೆದುಕೊಂಡಿರುವ ಆರೋಪ ಹಿನ್ನಲೆಯಲ್ಲಿ ಅವರನ್ನು ಜಾರಿ ನಿರ್ದೇಶನಾಲಯ ಈಗಾಗಲೇ ಹಲವು ಬಾರಿ ವಿಚಾರಣೆ ನಡೆಸಿತ್ತು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments