ಪ್ರಿಯಾಂಕ್​​ ಖರ್ಗೆ ವಿರುದ್ಧ ಜಾಧವ್ ವಾಗ್ದಾಳಿ

Webdunia
ಸೋಮವಾರ, 1 ಮೇ 2023 (20:10 IST)
ಪ್ರಧಾನಿ ನರೇಂದ್ರ ಮೋದಿ ನಾಲಾಯಕ್​​ ಎಂಬ ಕಾಂಗ್ರೆಸ್‌ ಶಾಸಕ ಪ್ರಿಯಾಂಕ್​​ ಖರ್ಗೆ ಹೇಳಿಕೆಗೆ ಸಂಸದ ಡಾ ಉಮೇಶ್ ಜಾಧವ್ ತಿರುಗೇಟು ನೀಡಿದ್ದಾರೆ. ಕಲಬುರಗಿಯ ಚಿಂಚೋಳಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​​ನವರಿಗೆ ಕೆಟ್ಟ ಕಾಲ ಬಂದಿದೆ.. ಕಾಂಗ್ರೆಸ್ ಖತಮ್ ಆಗೋ ಕಾಲ ಸನ್ನಿಹಿತವಾಗಿದೆ. ನಾವು ಮಹಾಪುರುಷರನ್ನ ನೋಡಿಲ್ಲ.. ಇಂದು ಮೋದಿ ರೂಪದಲ್ಲಿ ಮಹಾ ಪುರುಷರನ್ನ ನೋಡುತ್ತಿದ್ದೇವೆ. ಮೋದಿಯವರನ್ನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಷಸರ್ಪ ಎಂದಿದ್ದಾರೆ. ತಂದೆ-ಮಗನ ಹೇಳಿಕೆಗೆ ಜನ ಚುನಾವಣೆಯಲ್ಲಿ ತಕ್ಕಪಾಠ ಕಲಿಸುತ್ತಾರೆ ಎಂದು ಸಂಸದ ಡಾ ಉಮೇಶ್ ಜಾಧವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಪೆಟ್ರೋಲ್, ಡೀಸೆಲ್ ದರ ಹೆಚ್ಚಳದಿಂದ ರಾಜ್ಯ ಸರ್ಕಾರಕ್ಕೇ ಲಾಭ, ಆದ್ರೂ ಕಾಂಗ್ರೆಸ್ ಮೊಸಳೆ ಕಣ್ಣೀರು: ಆರ್ ಅಶೋಕ್

ಜಗತ್ತಿನಲ್ಲೇ ಅತಿ ಹೆಚ್ಚು ಪೆಟ್ರೋಲ್, ಡೀಸೆಲ್ ಬೆಲೆ ಹೊಂದಿರುವ ದೇಶ ಯಾವುದು ತಿಳಿದರೆ ಅಚ್ಚರಿಯಾಗುತ್ತೆ

ಅತಿಯಾದ ಬಿಸಿಲಿರುವಾಗ ಮನೆ ಹೊರಗೆ ಬಂದ ಮಗುವಿನ ಕತೆ ಏನಾಯ್ತು: ಶಾಕಿಂಗ್ ವಿಡಿಯೋ ಇಲ್ಲಿದೆ

ಮುಂದಿನ ಸುದ್ದಿ
Show comments