Daily Horoscope

ಮತ್ತೆ ರಮ್ಯಾ ವಿರುದ್ಧ ಗರಂ ಆದ ನವರಸನಾಯಕ ಜಗ್ಗೇಶ್

Webdunia
ಶುಕ್ರವಾರ, 31 ಆಗಸ್ಟ್ 2018 (11:00 IST)
ಬೆಂಗಳೂರು: ನಟಿ, ಮಾಜಿ ಸಂಸದೆ ರಮ್ಯಾ ಮತ್ತು ನಟ, ಬಿಜೆಪಿ ನಾಯಕ ಜಗ್ಗೇಶ್ ನಡುವೆ ನೀರ್ ದೋಸೆ ಸಿನಿಮಾದಿಂದ ಹುಟ್ಟಿಕೊಂಡ ವೈಮನಸ್ಯ ಈಗ ತಮ್ಮ ತಮ್ಮ ಪಕ್ಷಗಳ ವಿಚಾರದಲ್ಲಿ ಮುಂದುವರಿಯುತ್ತಲೇ ಇರುತ್ತದೆ.

ಈ ಬಾರಿ ಆರ್ ಎಸ್ ಎಸ್ ಸಂಘಟನೆ ಬಗ್ಗೆ ಕೇರಳ ಪ್ರವಾಹ ವಿಚಾರದಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ಕಾಂಗ್ರೆಸ್ ನ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆಯೂ ಆಗಿರುವ ರಮ್ಯಾ ವಿರುದ್ಧ ಜಗ್ಗೇಶ್ ಗರಂ ಆಗಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಜಗ್ಗೇಶ್  ರಮ್ಯಾ ಹೆಸರು ಹೇಳದೇ ಟಾಂಗ್ ಕೊಟ್ಟಿದ್ದಾರೆ. ‘ಯಾರಿಗೆ ವಸ್ತುಸ್ಥಿತಿ ಅನುಭವದ ಕೊರತೆ ಅಂಥವರು ಬೇಜವಾಬ್ಧಾರಿಯ ಹೇಳಿಕೆ ಕೊಡುತ್ತಾರೆ. ಕೇರಳ ಕೊಡಗಿನ ಮಳೆ ಅವಾಂತರಕ್ಕೆ ಭುಜಕೊಟ್ಟಿದ್ದು ಆರ್ ಎಸ್ಎಸ್  ವಿನಹ ಇಂಥಹ ಬಾಲಿಶ ಹೇಳಿಕೆ ಕೊಡುವವರಲ್ಲ! ಅಂದೆ ನೆಹರು ಆರ್ ಎಸ್ಎಸ್ ಕಾರ್ಯವೈಖರಿ ಮೆಚ್ಚಿ ಹೊಗಳಿದ್ದರು. ಓದಲು ಬಂದರೆ ಇತಿಹಾಸ ಪುಟ ತಿರುಗಿಸಿ ಓದಲು ಹೇಳಿ! ಆಗಲು ತಿಳಿಯದಿದ್ದರೆ ಕ್ಯಾಚ್ ಆಫೀಸರ್ ಕೆಲಸ ಕಂಟಿನ್ಯೂ ಮಾಡಿ’ ಎಂದು ರಮ್ಯಾಗೆ ಜಗ್ಗೇಶ್ ತಿರುಗೇಟು ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೇಸಿಗೆಯಂಥಾ ಬಿಸಿಲಿನಿಂದ ಬೇಸತ್ತಿದ್ದೀರಾ, ರಾಜ್ಯದಲ್ಲಿ ಮಳೆ ಯಾವಾಗ ಇಲ್ಲಿದೆ ಉತ್ತರ

BRICS: ಪ್ರಧಾನಿ ಮೋದಿ ಶೇಕ್ ಹ್ಯಾಂಡ್ ಮಾಡುತ್ತಲೇ ಅಜಿತ್ ದೋವಲ್ ಗೆ ರಷ್ಯಾ ಅಧ್ಯಕ್ಷ ಪುಟಿನ್ ಮಾಡಿದ ಸನ್ನೆ ಭಾರೀ ವೈರಲ್ Video

ವಂದೇ ಮಾತರಂಗಾಗಿ ಪಾದಯಾತ್ರೆ ಮಾಡಲು ಹೊರಟ ಬಿಜೆಪಿ

ಗಣೇಶೋತ್ಸವ ಮಸೀದಿ ರಸ್ತೆಯಲ್ಲಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ ಎಂದ ಇನ್ಸ್ ಪೆಕ್ಟರ್ ಧನಂಜಯ್: ಠಾಣೆಗೆ ನುಗ್ಗುತ್ತೇವೆ ಎಂದ ಪ್ರತಾಪ್ ಸಿಂಹ

ಲಿಫ್ಟ್ ನೊಳಗೆ ಮೂತ್ರ ವಿಸರ್ಜಿಸಿ ಅಸಭ್ಯ ವರ್ತನೆ ತೋರಿದವನಿಗೆ ಅಲ್ಲೇ ಡ್ರಾ ಅಲ್ಲೇ ಬಹುಮಾನ ಸಿಕ್ತು Video

ಮುಂದಿನ ಸುದ್ದಿ
Show comments