ತಹಸೀಲ್ದಾರ್ ಗೆ 3 ತಿಂಗಳ ಜೈಲು!

Webdunia
ಶನಿವಾರ, 17 ಜುಲೈ 2021 (20:22 IST)
ನ್ಯಾಯಾಲಯದ ಆದೇಶ ಉಲ್ಲಂಘಿಸಿದ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ವಿಶೇಷ ತಹಸೀಲ್ದಾರ್ ಎಸ್.ಬಿ. ಕಾಂಬಳೆಯವರಿಗೆ ಬನಹಟ್ಟಿ ಹಿರಿಯ ದಿವಾಣಿ ನ್ಯಾಯಾಧೀಶ ಕಿರಣಕುಮಾರ ವಡಿಗೇರಿ 3 ತಿಂಗಳ ಸಾದಾ ಜೈಲು ಶಿಕ್ಷೆ ವಿಧಿಸಿದೆ.
ಹೌದು, ನಾವಲಗಿ ಗ್ರಾಮದ ಅಣ್ಣಪ್ಪ ಹಣಮಂತ ಮಾಂಗ ಹಾಗು ಇತರರು ಸೇರಿ ನ್ಯಾಯಾಲಯದ ನಿಂದನೆ ಪ್ರಕರಣವನ್ನು ಜಮಖಂಡಿಯಲ್ಲಿ ದಾಖಲಿಸಿದ್ದರು. ನಂತರದ ದಿನಗಳಲ್ಲಿ ಬನಹಟ್ಟಿಯಲ್ಲಿ ಹಿರಿಯ ಶ್ರೇಣಿ ದಿವಾಣಿ ನ್ಯಾಯಾಲಯ ಸ್ಥಾಪನೆಗೊಂಡ ಕಾರಣ ಪ್ರಕರಣ ವರ್ಗಾವಣೆಗೊಂಡಿತ್ತು. 
ಮಾಂಗ ಎಂಬುವರು ಕಂದಾಯ ನಿರೀಕ್ಷಕರಿಗೆ ಅರ್ಜಿ ನೀಡದೆಯೂ ಹಕ್ಕು ಬದಲಾವಣೆ ಮಾಡಿದ್ದರಿಂದ ಜೈಲು ಶಿಕ್ಷೆಗೆ ಗುರಿಪಡಿಸಲಾಗಿದೆ ಎಂದು ತಿಳಿದು ಬಂದಿದೆ.
ಬನಹಟ್ಟಿ ನ್ಯಾಯಾಲಯ ಮತ್ತುರಜಾ ಕಾಲದ ಜಿಲ್ಲಾ ನ್ಯಾಯಾಲಯಗಳು ಎರಡು ಬಾರಿ ಸ್ಟೇ ಆದೇಶ ಮಾಡಿತ್ತು. ಹೀಗಾಗಿ ಈ ಕುರಿತು ತಹಶೀಲ್ದಾರ ಹಾಗು ಜಿಲ್ಲಾಧಿಕಾರಿಗಳು ತಿಳುವಳಿಕೆ ಪತ್ರ ನೀಡಿದ್ದರೂ ಇವೆಲ್ಲವುಗಳನ್ನು ಗಣನೆಗೆ ತೆಗೆದುಕೊಳ್ಳದೆ ಉತಾರೆಯಲ್ಲಿ ಬದಲಾವಣೆ ಮಾಡಿದ್ದರು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಕ್ನೋ ತರಬೇತಿ ಕೇಂದ್ರದಲ್ಲಿ ಭೀಕರ ಅಗ್ನಿ ಅವಘಡ: 11ಮಂದಿ ಸಜೀವ ದಹನ

ಲಕ್ನೋ ತರಬೇತಿ ಕೇಂದ್ರದಲ್ಲಿ ಬೆಂಕಿ ಅವಘಡ: ಕಟ್ಟಡದಿಂದ ಜಿಗಿದ ವ್ಯಕ್ತಿಗೆ ಗಂಭೀರ ಗಾಯ, Video

ಬಿಜೆಪಿ ಶಾಸಕರ ಬಿಗ್ ಸೀಕ್ರೆಟ್.. ಅಡ್ಡ ಮತದಾನದ ಸೀಕ್ರೆಟ್ ಬಯಲು ಮಾಡಿದ ಸದಾನಂದ ಗೌಡ

ನಾಯಿ ದಾಳಿಯಿಂದ ತಮ್ಮನನ್ನು ರಕ್ಷಿಸಲು ಮೊದಲನೇ ಮಹಡಿಯಿಂದ ಜಿಗಿದ ಅಣ್ಣ, Video

Video, ಮಹಿಳೆಯರು ಯೋಗದಲ್ಲಿ ನಿರತರಾಗಿದ್ದಾಗ ಎಂಟ್ರಿ ಕೊಟ್ಟ ನಾಯಿಗಳು, ಮುಂದೇನಾಯ್ತು ನೋಡಿ

ಮುಂದಿನ ಸುದ್ದಿ
Show comments