Publish Date: Fri, 08 Jul 2022 (20:19 IST)
Updated Date: Fri, 08 Jul 2022 (20:21 IST)
ಮೇಖ್ರಿ ಸರ್ಕಲ್ ನಿಂದ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದವರೆಗೆ ಇರುವ ಜಯಮಹಲ್ ರಸ್ತೆಯ ಪರಿಸ್ಥಿತಿ ಕೇಳುವವರೆ ಇಲ್ಲದಂತಾಗಿದೆ. ಸುಮಾರು 6 ತಿಂಗಳುಗಳಿಂದ ನಡೆಯುತ್ತಿರುವ ಕಾಮಗಾರಿಯಿಂದಾಗಿ ಸಂಪೂರ್ಣ ಹದಗೆಟ್ಟಿರುವ ರಸ್ತೆಯಲ್ಲಿ ವಾಹನ ಸವಾರರು ಜೀವ ಕೈಯ್ಯಲ್ಲಿಡಿದು ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ .