ಇನ್ನು ಬಗೆಹರಿಯದ ಜಯನಗರ ವಿಧಾನಸಭಾ ಕ್ಷೇತ್ರದ ಫಲಿತಾಂಶ

Webdunia
ಶನಿವಾರ, 13 ಮೇ 2023 (19:33 IST)
ಜಯನಗರ ವಿಧಾನಸಭಾ ಕ್ಷೇತ್ರದ ಫಲಿತಾಂಶ ಗೊಂದಲದ ಗೂಡಾಗಿದೆ.ಒಟ್ಟು ಮೂರು ಬಾರಿ ರೀ ಕೌಂಟಿಂಗ್ ನ್ನ ಅಧಿಕಾರಿಗಳು ಮಾಡಿದ್ದಾರೆ.
 
ಅಲ್ಲದೇ ಜಯನಗರ ವಿಧಾನಸಭಾ ಕ್ಷೇತ್ರ ಫಲಿತಾಂಶದ ಮರು ಎಣಿಕೆಯಲ್ಲೂ ಗೊಂದಲ ಉಂಟಾಗಿದ್ದು,ಒಮ್ಮೆ ಮುನ್ನಡೇ, ಮತ್ತೊಮ್ಮೆ ಹಿನ್ನಡೆ ಫಲಿತಾಂಶ ತೋರಿಸಿದ್ದು,ಎಣಿಕ ಕೇಂದ್ರದಲ್ಲೇ ಸೌಮ್ಯರೆಡ್ಡಿ ಕುಳಿತಿದ್ದಾರೆ.ಇನ್ನೂ ಗಾಬರಿಯಿಂದ  ಮತ ಎಣಿಕ ಕೇಂದ್ರದೊಳಗೆ  ರಾಮಲಿಂಗಾರೆಡ್ಡಿ ತೆರಳಿದ್ರು.
 
ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಬಾರಿ ನಡೆದ ಮರು ಮತ ಎಣಿಕೆ ಯಲ್ಲಿ ಬಿಜೆಪಿ ಅಭ್ಯರ್ಥಿ  ಮುನ್ನಡೆ ಸಾಧಿಸಿದ್ದಾರೆ.17 ಮತಗಳಿಂದ ಮುನ್ನಡೆಯನ್ನ ಸಿ.ಕೆ. ರಾಮಮೂರ್ತಿ ಸಾಧಿಸಿದ್ದಾರೆ.ಸಿ. ಕೆ. ರಾಮಮೂರ್ತಿ ಮುನ್ನಡೆ ಸಾಧಿಸಿ ಗೆಲುವು ಪಡೆದಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

50 ಕುಟುಂಬಗಳು ವಾಸವಿದ್ದ ಅಪಾರ್ಟ್‌ಮೆಂಟ್‌ಗೆ ತಗುಲಿದ ಬೆಂಕಿ, ಇಬ್ಬರು ಸಾವು, ರಕ್ಷಣಾ ಕಾರ್ಯಚರಣೆಯ ವಿಡಿಯೋ

ದೇಶದ ಈ ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಕೆಲ ದಿನಗಳವರೆಗೆ ವಿಸ್ತರಣೆ, ಕರ್ನಾಟಕವೂ ಸೇರಿದೆಯಾ ಇಲ್ಲಿದೆ ಮಾಹಿತಿ

ಅಯೋದ್ಯೆ ರಾಮಮಂದಿರ ದೇಣಿಗೆ ವಿವಾದ: ಮುಂದಿನ 48ಗಂಟೆಗಳಲ್ಲಿ ಅಂತಿಮ ವರದಿ

ಮಾನ್ಸೂನ್‌ ವೈಪರೀತ್ಯ: 112 ವರ್ಷಗಳಲ್ಲಿ ಬೆಂಗಳೂರಿನಲ್ಲಿ ಇತಿಹಾಸ ಬರೆದ ಹವಾಮಾನ

ಸಚಿವ ಸಂಪುಟ ವಿಸ್ತರಣೆ ನಡುವೆ ಸಿದ್ದರಾಮಯ್ಯ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್, ಭಾರೀ ಕುತೂಹಲ

ಮುಂದಿನ ಸುದ್ದಿ
Show comments