Webdunia - Bharat's app for daily news and videos

Install App

ಹೆಗಡೆ ವಿರುದ್ಧ ಸೇಡು ತೀರಿಸಿಕೊಳ್ತಾರಾ ಜೆಡಿ?

Webdunia
ಬುಧವಾರ, 20 ಫೆಬ್ರವರಿ 2019 (15:27 IST)
ನಾನು ಜೀವನದಲ್ಲಿ ಮತ್ತೆ ಕಾಂಗ್ರೆಸ್ ಬಿಟ್ಟು ತಪ್ಪು ಮಾಡಲ್ಲ. ಹೀಗಂತ ಮಾಜಿ ಶಾಸಕ ಹೇಳಿದ್ದು, ಇದೀಗ ಕೈಪಾಳೆಯಕ್ಕೆ ಮತ್ತೆ ಮರಳಿದ್ದಾರೆ. ಕೇಂದ್ರ ಸಚಿವರನ್ನು ಸೋಲಿಸುವ ಪಣ ತೊಟ್ಟಿದ್ದಾರೆ.

ಮಾಜಿ ಶಾಸಕ ಜೆ.ಡಿ ನಾಯ್ಕ ಹೇಳಿಕೆ ನೀಡಿದ್ದು, ನಾನು ಜೀವನದಲ್ಲಿ ಮತ್ತೆ ಕಾಂಗ್ರೆಸ್ ಬಿಟ್ಟು ತಪ್ಪು ಮಾಡಲ್ಲ.
2018 ರಲ್ಲಿ ಕಾಂಗ್ರೆಸ್ ಪಕ್ಷ ಬಿಟ್ಟು 6  ತಿಂಗಳು ಬಿಜೆಪಿಯಲ್ಲಿದ್ದೆ. ಆದ್ರೆ ನನಗೆ ಅಲ್ಲಿರಲು ಸಾಧ್ಯವಾಗಲಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ನಾಯಕರು ಹೇಳಿದ ಕೆಲಸ ಮಾಡಿಕೊಂಡು ಇರ್ತೇನೆ ಎಂದರು.

ನಾನು 2018 ರ ಚುನಾವಣೆಯಲ್ಲಿ ಸ್ಪರ್ಧಿಸಲು ಆಗಲಿಲ್ಲ ಎಂದು ಬಿಜೆಪಿಯಿಂದ ಭಟ್ಕಳ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಗೆ ಪ್ರಯತ್ನ ಮಾಡಿದ್ದ ಜೆ.ಡಿ ನಾಯ್ಕ್ ಹೇಳಿದ್ದಾರೆ.

ಜೆ.ಡಿ ನಾಯ್ಕ್ ಗೆ ಸಂಸದ ಅನಂತ್ ಕುಮಾರ್ ಹೆಗಡೆ ಟಿಕೆಟ್ ತಪ್ಪಿಸಿದ್ದರು ಎನ್ನಲಾಗಿದೆ. ಆಗ ಸುನೀಲ್ ನಾಯ್ಕ್ ಗೆ ಟಿಕೆಟ್  ಕೊಡಿಸಿದ್ರು. ಸುನೀಲ್ ನಾಯ್ಕ ಎಂಟ್ರಿಯಿಂದ ಬಿಜೆಪಿಯಲ್ಲಿ ಜೆಡಿ ನಾಯ್ಕ್ ಗೆ ಉಸಿರುಗಟ್ಟಿದ ವಾತಾವರಣ ನಿರ್ಮಾಣವಾಗಿತ್ತು. ಹೀಗಾಗಿ ಅನಂತ್ ಕುಮಾರ್ ವಿರುದ್ಧ ಚುನಾವಣೆಯಲ್ಲಿ ಕೆಲಸ ಮಾಡಲು ಕಾಂಗ್ರೆಸ್ ಗೆ ಮರಳಿದ್ದೇನೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಕ್ಯಾಪ್ಟನ್ ಅಭಿಮನ್ಯುಗೆ ರಾಜೋಚಿತ ಬೀಳ್ಕೋಡುಗೆ ನೀಡಲು ಹೆಚ್ಚಿದ ಒತ್ತಡ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 50:50 ಅನುಪಾತದಡಿ ನಿವೇಶನ ಪಡೆದಿದ್ದವರಿಗೆ ರಾಜ್ಯ ಸರ್ಕಾರ ಬಿಗ್‌ ಶಾಕ್‌

ಅಂಬಾರಿಯಿಂದ ಕ್ಯಾಪ್ಟನ್ ಅಭಿಮನ್ಯು ಈ ಬಾರಿ ಹೊರಗಿಡದಂತೆ ರಾಮಲಿಂಗಾರೆಡ್ಡಿಗೆ ಈಶ್ವರ್ ಖಂಡ್ರೆ ಪತ್ರ

ಮುಖ್ಯಮಂತ್ರಿಗಳು ಹೊಣೆ ಹೊರುವವರೆಗೂ ಹೇಳಿಕೆ ನೀಡುವುದಿಲ್ಲ: ತೇಜಸ್ವಿ ಯಾದವ್ ಮೊದಲ ರಿಯಾಕ್ಷನ್

ಸರ್ಕಾರಕ್ಕೆ ಮಾನ, ಮರ್ಯಾದೆ ಇದ್ದರೆ ನಾಗೇಂದ್ರ ರಾಜೀನಾಮೆ ಪಡೆಯಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments