ಜೆ.ಡಿ.ಎಸ್ ಬೃಹತ್ ಪ್ರತಿಜ್ಞಾ ಸಮಾವೇಶ

Webdunia
ಭಾನುವಾರ, 5 ಮಾರ್ಚ್ 2023 (18:36 IST)
ನಾಗಮಂಗಲ ವಿಧಾನಸಭಾ ಕ್ಷೇತ್ರದ ಬೆಂಗಳೂರು ನಿವಾಸಿಗಳ ಜೆ.ಡಿ.ಎಸ್ ಬೃಹತ್ ಪ್ರತಿಜ್ಞಾ ಸಮಾವೇಶವನ್ನು ಬೆಂಗಳೂರಿನ ಶ್ರೀಗಂಧದ ಕಾವಲ್ನ ಒಕ್ಕಲಿಗರ ಸಂಘದ ಫ್ರೌಡಶಾಲೆಯ ಆವರಣದಲ್ಲಿ ನಡೆಸಲಾಯಿತು. ನಾಗಮಂಗಲ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸುರೇಶ್ ಗೌಡ ನೇತ್ರತ್ವದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ  ಹೆಚ್ ಡಿ ಕುಮಾರಸ್ವಾಮಿ ಭಾಗಿಯಾಗಿ ಮಾತನಾಡಿದ್ರು, ನಾಗಮಂಗಲ ಕ್ಷೇತ್ರದಿಂದ ಬಂದು ಇಲ್ಲಿ ಜೀವನ ನಡೆಸುತ್ತಿದ್ದೀರಿ,ಇಲ್ಲಿ ನಿಮಗಾಗಿ ಒಂದು ಸಭೆಯನ್ನ ಆಯೋಜನೆ ಮಾಡಿದ್ದಾರೆ, ದೇವೇಗೌಡರ ಪರವಾಗಿ ನಾನು ಇಲ್ಲಿಗೆ ಆಗಮಿಸಿದ್ದೇನೆ ಹೆಚ್.ಡಿ.ದೇವೇಗೌಡರಿಗೆ ರಾಜಕೀಯ ಜೀವನ ಕೊಟ್ಟಿದ್ದು ನಾಗಮಂಗಲ. ಇಲ್ಲಿನ ಜನ ದೇವೇಗೌಡರಿಗೆ ನೋವು ಕೊಡಲ್ಲ ಅಂತಾ ಗೊತ್ತಿದೆ. ನಾನು ರಾಜಕೀಯಕ್ಕೆ ಬಂದಿದ್ದೇ ಆಕಸ್ಮಿಕ. ನಾನು ರಾಜಕೀಯಕ್ಕೆ ಬಂದ ಮೇಲೆ ಬೇರೆ ವ್ಯವಹಾರಗಳನ್ನು ಬದಿಗಿಟ್ಟೆ. ನಾನು ಸಿಎಂ ಆಗಿದ್ದಾಗ ಜನರಿಗೆ ಸಿಗ್ತಿಲ್ಲ ಅಂತಾ ಅಪಪ್ರಚಾರ ಮಾಡಿದ್ದರು ಎಂದರು. ಸಮಾವೇಶದಲ್ಲಿ ನಾಗಮಂಗಲ ವಿಧಾನಸಭಾ ಕ್ಷೇತ್ರದ ಸಾವಿರಾರು ಬೆಂಗಳೂರು ನಿವಾಸಿಗಳು ಭಾಗಿಯಾಗಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸಿಎಂ ಬದಲಾವಣೆಗೆ ಹೊರಟ ಕಾಂಗ್ರೆಸ್ ಹೈಕಮಾಂಡ್ ಗೆ ಎದುರಾಗಿದೆ ದೊಡ್ಡ ಶಾಕ್

ಡಿಕೆ ಶಿವಕುಮಾರ್ ಪ್ರಮಾಣ ವಚನ ದಿನ ಫಿಕ್ಸ್: ಈ ದಿನಕ್ಕಿದೆ ವಿಶೇಷ

ಬ್ಯಾಗ್ ಎಗರಿಸಲು ಬಂದ ಖದೀಮರು.. ಯಾಕಾದ್ರೂ ಹೋದೆವೋ ಎನ್ನುವಂತೆ ಗುನ್ನಾ ಕೊಟ್ಟ ಯುವತಿ Video

Video: ಜೋಡೆತ್ತು ಎಂದರೆ ಹೀಗಿರಬೇಕು.. ಜೊತೆಗಾರ ಎತ್ತು ಸತ್ತಿದ್ದಕ್ಕೆ ಜೋಡಿ ಎತ್ತು ಮಾಡಿದ್ದು ನೋಡಿದ್ರೆ ಕಣ್ಣೀರು ಬರುತ್ತೆ

ಡಿಕೆ ಶಿವಕುಮಾರ್ ಪಾಲಿಗೆ ಇಂದು ಮಹತ್ವದ ದಿನ

ಮುಂದಿನ ಸುದ್ದಿ
Show comments