Webdunia - Bharat's app for daily news and videos

Install App

ಚುನಾವಣೆಯಲ್ಲಿ ಸೋತರೆ ಜೆಡಿಎಸ್ ಅಭ್ಯರ್ಥಿ ಮನೆಯಲ್ಲಿ ಜೀತಕ್ಕಿರುತ್ತೇನೆ...

Webdunia
ಶನಿವಾರ, 3 ಫೆಬ್ರವರಿ 2018 (09:48 IST)

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸೋತರೆ ಜೆಡಿಎಸ್ ಪಕ್ಷದ ವೀರಭದ್ರಯ್ಯ ಮನೆಯಲ್ಲಿ ಜೀತಕ್ಕಿರುತ್ತೇನೆ ಎಂದು ಕಾಂಗ್ರೆಸ್ ಶಾಸಕ ರಾಜಣ್ಣ ಬಹಿರಂಗ ಸವಾಲು ಹಾಕಿದ್ದಾರೆ.

ಮಧುಗಿರಿಯಲ್ಲಿ ಮಾತನಾಡಿದ ಅವರು, ನಾನು ಸೋತರೆ ಜೆಡಿಎಸ್ ಅಭ್ಯರ್ಥಿ ವೀರಭದ್ರಯ್ಯ ಅವರ ಮನೆಯಲ್ಲಿ ಜೀತಕ್ಕಿರುತ್ತೇನೆ. ಅದರೀತಿ ವೀರಭದ್ರಯ್ಯ ಸೋತರೆ ನಮ್ಮ ಮನೆಯಲ್ಲಿ  ಜೀತಕ್ಕಿರುತ್ತಾರ ಎಂದು ಪ್ರಶ್ನಿಸಿದ್ದಾರೆ.

ನಾನು ಸೋಲುತ್ತೇನೆ ಎಂದು ಜೆಡಿಎಸ್ ಅಭ್ಯರ್ಥಿ ಹೇಳಿಕೊಂಡು  ಓಡಾಡುತ್ತಿದ್ದಾರೆ ಎಂದು ಕಿಡಿಕಾರಿದ ಅವರು, ನಾನು ಡಿಸಿಸಿ  ಬ್ಯಾಂಕ್ ಅಧ್ಯಕ್ಷನಾಗಿದ್ದಾಗ ಯಾವುದೇ ಅಕ್ರಮ ಎಸಗಿಲ್ಲ. ಅಕ್ರಮ ಸಾಬೀತಾದರೆ ಜೈಲಿಗೆ ಹೋಗಲು ಸಿದ್ಧ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೇಕೆದಾಟು ಯೋಜನೆ ವಿರೋಧಿಸಿದವರಿಗೆ ಸನ್ಮಾನ, ಗೌರವ ಕೊಡಬೇಕೇ

ಮೈಕ್ ತಾನೇ ಆಫ್ ಮಾಡಿ ಕೂಗಾಡಿದ್ರಾ ರಾಹುಲ್ ಗಾಂಧಿ, ಬಿಜೆಪಿ ಆರೊಪ: ವೈರಲ್ ವಿಡಿಯೋದಲ್ಲಿ ಏನಿದೆ

ಚಿಲ್ಲರೆ ನೀಡದ್ದಕ್ಕೆ ಸಚಿವರನ್ನೇ ಬಸ್‌ನಿಂದ ಕೆಳಗಿಳಿಯಲು ಹೇಳಿದ್ದ ಬಸ್‌ ಕಂಡಕ್ಟರ್‌ ಅಮಾನತು ಬಗ್ಗೆ ಬಿಗ್ ಅಪ್ಡೇಟ್‌

ದೆಹಲಿಯಲ್ಲಿನ ಅಮಿತ್ ಶಾ ವಿರುದ್ಧದ ಆರೋಪಗಳಿಗೆ ಬದ್ಧ ಎಂದ ರಾಹುಲ್ ಗಾಂಧಿ

ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಬೃಹತ್ ಮರ ಬಿದ್ದು ಇಬ್ಬರು ಮಹಿಳಾ ಕಾರ್ಮಿಕರು ದುರ್ಮರಣ

ಮುಂದಿನ ಸುದ್ದಿ
Show comments