Webdunia - Bharat's app for daily news and videos

Install App

ದೇವೇಗೌಡರ ನಂತ್ರ ಜೆಡಿಎಸ್ ಉಳಿಯೋಲ್ಲ: ಜಮೀರ್ ವ್ಯಂಗ್ಯ

Webdunia
ಭಾನುವಾರ, 15 ಅಕ್ಟೋಬರ್ 2017 (15:40 IST)
ಜೆಡಿಎಸ್ ವರಿಷ್ಠ ದೇವೇಗೌಡರ ನಂತರ ಜೆಡಿಎಸ್ ಪಕ್ಷದ ಅಸ್ತಿತ್ವ ಉಳಿಯುವುದಿಲ್ಲ ಎಂದು ಜೆಡಿಎಸ್ ಉಚ್ಚಾಟಿತ ಶಾಸಕ ಜಮೀರ್ ಅಹ್ಮದ್ ಖಾನ್ ವ್ಯಂಗ್ಯವಾಡಿದ್ದಾರೆ.
ಜೆಡಿಎಸ್ ಪಕ್ಷದಲ್ಲಿ ಎಚ್.ಡಿ ರೇವಣ್ಣನೇ ಅರ್ಜಿ ಹಾಕಿ ಟಿಕೆಟ್ ತೆಗೆದುತೊಳ್ಳುವಂತಹ ಪರಿಸ್ಥಿತಿ ಬಂದಿದೆ. ರೇವಣ್ಣ ಕುಮಾರಣ್ಣನನ್ನು ಮಾತಿನಲ್ಲಿಯೇ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
 
ಜೆಡಿಎಸ್ ಪಕ್ಷ ಬಿಡುವ ಬಗ್ಗೆ ಕನಸಿನಲ್ಲೂ ಯೋಚಿಸಿರಲಿಲ್ಲ. ನಾನು ಜೆಡಿಎಸ್ ಪಕ್ಷಕ್ಕೆ ದುಡಿದಿದ್ದೇನೆ. ಜೆಡಿಎಸ್ ಪಕ್ಷದಿಂದ ನನಗೆ ಏನೂ ದೊರೆತಿಲ್ಲ ಎಂದರು.
 
ಚಾಮರಾಜಪೇಟೆಯ ಜನ ನನ್ನನ್ನು ಆಯ್ಕೆ ಮಾಡಿದ್ದಾರೆ, ಜೆಡಿಎಸ್ ಪಕ್ಷ ನನ್ನನ್ನು ಆಯ್ಕೆ ಮಾಡಿಲ್ಲ, ಜೆಡಿಎಸ್ ಪಕ್ಷವೇ ಪಕ್ಷ ಬಿಟ್ಟು ಹೋಗು ಎಂದ ಕಾರಣ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ ಎಂದು ತಿಳಿಸಿದ್ದಾರೆ.
 
ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರುವುದು ಖಚಿತ. ಮುಂದಿನ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುವುದು ಪಕ್ಕಾ ಎಂದು ಜೆಡಿಎಸ್ ಉಚ್ಚಾಟಿತ ಶಾಸಕ ಜಮೀರ್ ಅಹ್ಮದ್ ಖಾನ್ ಭವಿಷ್ಯ ನುಡಿದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments