ಸರಕಾರ ನಡೆಸಲು ಬಿಜೆಪಿ ವಿಫಲವಾಗಿದೆ ಎಂದ ಹೆಚ್.ಡಿ.ದೇವೇಗೌಡರು : ಪ್ರತಿಭಟನೆಗೆ ಮುಂದಾದ ಜೆಡಿಎಸ್

Webdunia
ಶುಕ್ರವಾರ, 4 ಅಕ್ಟೋಬರ್ 2019 (17:50 IST)
ಬಿಜೆಪಿ ನೇತೃತ್ವದ ರಾಜ್ಯ ಸರಕಾರವು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾಮಗಾರಿಗಳನ್ನು ಸಮರ್ಪಕವಾಗಿ ಮಾಡಿಲ್ಲ. ಸರಕಾರದ ವೈಫಲ್ಯ ಖಂಡಿಸಿ ಜೆಡಿಎಸ್ ರಾಜ್ಯವ್ಯಾಪಿ ಪ್ರತಿಭಟನೆಗೆ ಮುಂದಾಗಿದೆ.

ಕೇಂದ್ರ ಹಾಗೂ ರಾಜ್ಯ ಸರಕಾರಗಳು ನೆರೆ ಸಂತ್ರಸ್ಥರ ಸಮಸ್ಯೆಗಳಿಗೆ ಸ್ಪಂದನೆ ತೋರುವಲ್ಲಿ ವಿಫಲವಾಗಿವೆ. ಬಿಜೆಪಿ ಸರಕಾರದ ನಡೆ ಖಂಡಿಸಿ ಸೆ. 10 ರಂದು ಬೆಂಗಳೂರಲ್ಲಿ ಪ್ರತಿಭಟನೆ ಮಾಡ್ತೇವೆ. ಹೀಗಂತ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ.

ಎರಡು ತಿಂಗಳು ಕಳೆದರೂ ನೆರೆ ಪೀಡಿತರಿಗೆ ಪರಿಹಾರ ಹಣ ಸಿಕ್ಕಿಲ್ಲ. ರಾಜ್ಯ ಸರಕಾರ ಈ ವಿಷಯದಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಅಂತ ದೇವೇಗೌಡರು ಆರೋಪ ಮಾಡಿದ್ರು. ಬೆಂಗಳೂರಿನ ಸ್ವತಂತ್ರ ಉದ್ಯಾನದಲ್ಲಿ ಜೆಡಿಎಸ್ ಪ್ರತಿಭಟನೆ ನಡೆಸಲು ಮುಂದಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ರಥಯಾತ್ರೆ: ನೂಕುನುಗ್ಗಲಿನಿಂದ ಒಬ್ಬರು ಸಾವು, 200ಕ್ಕೂ ಅಧಿಕ ಮಂದಿ ಆಸ್ಪತ್ರೆಗೆ ದಾಖಲು, Viral Video

ಬರಗಾಲವನ್ನು ರಾಷ್ಟ್ರೀಯ ವಿಪತ್ತು ಎಂದು ಷೋಷಿಸುವಂತೆ ಪ್ರಧಾನಿಗೆ ಡಿಸಿಎಂ ಜಿ ಪರಮೇಶ್ವರ್ ಒತ್ತಾಯ

ತಿರುಪತಿ ಇತಿಹಾಸದಲ್ಲೇ ಅಪರೂಪದ ಘಟನೆ, 24ಗಂಟೆಗಳಲ್ಲಿ ನಂಬಲಾಗದಷ್ಟು ದೇಣಿಗೆ

ಕಂಬಳ ಆಯೋಜಕರಿಗೆ ಗುಡ್‌ನ್ಯೂಸ್ ಕೊಟ್ಟ ಡಿಕೆ ಶಿವಕುಮಾರ್ ಸರ್ಕಾರ

ಪತಿ ಕಿರುಕುಳಕ್ಕೆ ಪತ್ನಿ ಆತ್ಮಹತ್ಯೆ ಯತ್ನ: ಕಾನೂನು ಕಾಯಬೇಕಿದ್ದ ಪಿಎಸ್ಐ ಅರೆಸ್ಟ್‌

ಮುಂದಿನ ಸುದ್ದಿ
Show comments