ಜೆಡಿಎಸ್, ಕಾಂಗ್ರೆಸ್ ನಡುವೆ ವಾಕ್ಸಮರ !

Webdunia
ಶನಿವಾರ, 3 ಜುಲೈ 2021 (14:44 IST)
ಮಂಡ್ಯ ಮನ್ ಮುಲ್ ಹಾಲು ಹಗರಣಕ್ಕೆ ಸಂಬಂಧಿಸಿದಂತೆ  ಜೆಡಿಎಸ್, ಕಾಂಗ್ರೆಸ್ ನಡುವೆ ವಾಕ್ಸಮರ ತಾರಕಕ್ಕೇರಿದ್ದು, ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ  ಮಾಜಿ ಸಚಿವ  ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
 
ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಆಡಿಯೋ ತಿರುಚಿ ಹೆಚ್ಡಿಕೆ ಅನುಕಂಪ ಗಿಟ್ಟಿಸಿಕೊಳ್ಳಬಾರದು. ಎರಡು ಬಾರಿ ಸಿಎಂ ಆದವರು ನನ್ನ ಆಡಿಯೋ ವಿಚಾರದಲ್ಲಿ ಅನುಕಂಪ ಗಿಟ್ಟಿಸಿಕೊಳ್ಳಬಾರದು. ದೇವೆಗೌಡರಿಗೆ ನಾನು ಕುಮಾರಸ್ವಾಮಿಗಿಂತ ಹೆಚ್ಚಿನ ಗೌರವ ಕೊಡ್ತೀನಿ. ನನ್ನ ಜೊತೆ ಚರ್ಚೆ ಮಾಡುವುದಾದರೆ ಬರಲಿ. ಯಾವ ಯಾವ ಸಮಯದಲ್ಲಿ ದೇವೇಗೌಡರ ಬಗ್ಗೆ ಏನೇನ್ ಮಾತನಾಡಿದ್ದಾರೆ ಹೇಳ್ತೀನಿ ಅಂತ ಹೆಚ್ಡಿಕೆ ಗೆ ಸವಾಲು ಎಸೆದಿದ್ದಾರೆ. ನನ್ನ ಮನೆ ಗೃಹ ಪ್ರವೇಶ ಪೂಜೆಯನ್ನ  ದೇವೆಗೌಡ ಚೆನ್ನಮ್ಮ ಕೈಯಲ್ಲಿ ಮಾಡಿಸಿದ್ದೆ. ಇವರ ಮನೆ ಗೃಹಪ್ರವೇಶವನ್ನ ಮಾಡಿಸಿದ್ರೋ ಏನೋ ಗೊತ್ತಿಲ್ಲ. ಅಂತ ಕುಮಾರಸ್ವಾಮಿ ವಿರುದ್ದ ಹರಿಯಾಯ್ದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಪ್ರಿಯಾಂಕ್ ಖರ್ಗೆಗೆ ಆರ್ ಎಸ್ಎಸ್ ಡೀಟೈಲ್ ಕೊಡ್ತೀರಾ ಎಂದಿದ್ದಕ್ಕೆ ಮೋಹನ್ ಭಾಗವತ್ ಒಂದೇ ಅಕ್ಷರ ಉತ್ತರ

ಅಮೆರಿಕದ ಯುದ್ಧ ವಿಮಾನ ಅಪಘಾತ: ಎಂಟು ಸೇನಾ ಸಿಬ್ಬಂದಿ ದುರ್ಮರಣ

Karnataka Weather: ಕರ್ನಾಟಕ ಹವಾಮಾನ ವರದಿ: ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

Video, ಜೈಪುರದಲ್ಲಿ ಕಾಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜೀತ್ ದಿಪ್ಕೆ ಬಿತ್ತು ಏಟು, ಏನಿದು ಘಟನೆ

ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ತಮಿಳು ಸಿಎಂ ವಿಜಯ್ ಭೇಟಿ ಬೆನ್ನಲ್ಲೇ ಅನಂತ್ ಅಂಬಾನಿ ಭೇಟಿ, ವಿಶೇಷ ಪೂಜೆ

ಮುಂದಿನ ಸುದ್ದಿ
Show comments