ಜೂನ್ 18 ಮಾಸ್ಕ್ ಡೇ ಎಂದ ಬಿ.ಎಸ್.ಯಡಿಯೂರಪ್ಪ

Webdunia
ಬುಧವಾರ, 17 ಜೂನ್ 2020 (18:24 IST)
ಜೂನ್ 18 ರಂದು ರಾಜ್ಯಾದ್ಯಂತ ಮಾಸ್ಕ್ ಡೇ ಆಚರಣೆ ಮಾಡುವಂತೆ ಸಿಎಂ ಹೇಳಿದ್ದಾರೆ.

ರಾಜ್ಯದ ಜನರಿಗೆ ಮನವಿ ಮಾಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ಕೊರೊನಾ ವೈರಸ್ ತಡೆಗೆ ಮುಂಜಾಗ್ರತಾ ಕ್ರಮವಾಗಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.

ಆರೋಗ್ಯ ಇಲಾಖೆ ಹಾಗೂ ಸರಕಾರ ನೀಡುವ ಸೂಚನೆಗಳನ್ನು ಪಾಲಿಸಿ ಕೊರೊನಾ ವಿರುದ್ಧದ ಹೋರಾಟಕ್ಕೆ ಕೈಜೋಡಿಸಬೇಕೆಂದು ಹೇಳಿದ್ದಾರೆ.

ಇನ್ನು, ಕೋವಿಡ್ ಎಸ್.ಒ.ಪಿ. ಮಾರ್ಗಸೂಚಿಯಂತೆ ಕಾರ್ಯಕ್ರಮ ಆಯೋಜಿಸಬೇಕು. ಚುನಾಯಿತ ಪ್ರತಿನಿಧಿಗಳು, ಗಣ್ಯ ವ್ಯಕ್ತಿಗಳು, ವೈದ್ಯಕೀಯ ಸಿಬ್ಬಂದಿಗಳು ಒಳಗೊಂಡಂತೆ 50 ಜನ ಮೀರದಂತೆ ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸುವ ಕುರಿತಂತೆ ಜಾಗೃತಿ ಮೂಡಿಸಲು ಮೆರವಣಿಗೆ ಹಮ್ಮಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಜನೇಯಸ್ವಾಮಿಯೇ ಬಂದನೋ... ಹನುಮಂತನ ವಿಗ್ರಹದ ಮುಂದೆ ಕೂತ ಕೋತಿ ಮಾಡಿದ್ದೇನು: ಅಚ್ಚರಿಯ Video

ನಾವು ಒಗ್ಗಟ್ಟಾಗಿ ನಿಂತಿದ್ದೇವೆ, ಮುಂದೆಯೂ ಒಗ್ಗಟ್ಟಾಗಿಯೇ ನಿಲ್ಲುತ್ತೇವೆ

ಜೂನ್ 1 ರಿಂದ ಬೆಂಗಳೂರು- ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ

ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಪ್ರಕ್ರಿಯೆ ನಡೆದ ಪ್ರತಿಕ್ಷಣದ ವಿವರ, ಸುರ್ಜೇವಾಲ ಮಾತು Video

ಶಾಸಕಾಂಗ ಸಭೆಯಲ್ಲಿ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿಯಾದ ಡಿಕೆ ಶಿವಕುಮಾರ್, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments