ಮೈಸೂರಿನಲ್ಲಿ ಸಿದ್ದರಾಮಯ್ಯ

Webdunia
ಮಂಗಳವಾರ, 18 ಏಪ್ರಿಲ್ 2023 (18:30 IST)
ದಿನೇದಿನೇ ಕರುನಾಡಿನಲ್ಲಿ ಚುನಾವಣಾ ಕಣ ರಂಗೇರುತ್ತಿದ್ದು, ಮೈಸೂರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದಾರೆ. ಮೈಸೂರಿನಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಸಿದ್ದರಾಮಯ್ಯ ಭಾಗಿಯಾಗಿಲಿದ್ದು, ವಿರೋಧಿ ಬಣ ಭೇದಿಸಲು ಸಿದ್ದರಾಮಯ್ಯ ಇಂದು ದಿನಪೂರ್ತಿ ತಲ್ಲೀನರಾಗಲಿದ್ದಾರೆ. ಇಂದು ರಾತ್ರಿ ಮೈಸೂರಿನಲ್ಲೇ ಸಿದ್ದರಾಮಯ್ಯ ವಾಸ್ತವ್ಯ ಹೂಡಲಿದ್ದು, ನಾಳೆ ವರುಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ನಾಳೆ ಬೆಳಗ್ಗೆ 11ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ. ಈಗಾಗಲೇ ಬಿಜೆಪಿ ಅಭ್ಯರ್ಥಿ ಸೋಮಣ್ಣ ವರುಣಾ ಕ್ಷೇತ್ರದಲ್ಲಿ ಮಿಂಚಿನ ಸಂಚಾರ ನಡೆಸುತ್ತಿದ್ದು, ಕಳೆದ ಬಾರಿಯಂತೆ ಬಿಜೆಪಿ ಹಾಗೂ ವಿರೋಧಿಗಳಿಂದ ಸಿದ್ದರಾಮಯ್ಯರನ್ನ ಸೋಲಿಸುವ ರಣತಂತ್ರ ನಡೆಸುತ್ತಿದ್ದಾರೆ. ಕಳೆದ ಬಾರಿಯ ಚಾಮುಂಡೇಶ್ವರಿ ಕ್ಷೇತ್ರದ ಸೋಲು ಮರುಕಳಿಸದಂತೆ ಸಿದ್ದರಾಮಯ್ಯ ಅಲರ್ಟ್​ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಎಚ್ಚರಿಕೆ ಗಮನಿಸಿ, ಇಂದು ತಾಪಮಾನದಲ್ಲಿ ಮತ್ತಷ್ಟು ಹೆಚ್ಚಳ

ನಂದಿನಿ ಉತ್ಪನ್ನ ತಿಂದರೆ ಕ್ಯಾನ್ಸರ್: ಆಘಾತಕಾರಿ ಸುದ್ದಿ ಬಗ್ಗೆ ಕೆಎಂಎಫ್ ಹೇಳಿದ್ದೇನು

ಸಾರಿಗೆ ಬಸ್ ಮುಷ್ಕರ ಹಿಂಪಡೆದ ನೌಕರರು: ಆದರೆ ಷರತ್ತು ಅನ್ವಯ

ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ಅನ್ಯಾಯ: ಗೋವಿಂದ ಕಾರಜೋಳ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಮುಂದಿನ ಸುದ್ದಿ
Show comments