ಹೊಸಪೇಟೆ, ಕೊಪ್ಪಳದಲ್ಲಿ `ಕೈ' ಸಮಾವೇಶ

Webdunia
ಮಂಗಳವಾರ, 17 ಜನವರಿ 2023 (19:59 IST)
ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಕೈಗೊಂಡಿರುವ ‘ಪ್ರಜಾಧ್ವನಿ’ ರಥಯಾತ್ರೆ  ಪುನಾರಂಭವಾಗಿದೆ. ಇದಕ್ಕಾಗಿ ಹೊಸಪೇಟೆ ಹಾಗೂ ಕೊಪ್ಪಳದಲ್ಲಿ ಬೃಹತ್‌ ಸಮಾವೇಶ ಆಯೋಜಿಸಲಾಗಿತ್ತು.  ಹೊಸಪೇಟೆಯ ಪುನೀತ್‌ ರಾಜ್‌ಕುಮಾರ್‌ ಜಿಲ್ಲಾ ಕ್ರೀಡಾಂಗಣ ಹಾಗೂ ಮಧ್ಯಾಹ್ನ 4 ಗಂಟೆಗೆ ಕೊಪ್ಪಳದ ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ಬೃಹತ್‌ ಸಮಾವೇಶದ ಮೂಲಕ ಶಕ್ತಿ ಪ್ರದರ್ಶನಕ್ಕೆ ‘ಕೈ’ ಪಡೆ ಮುಂದಾಗಿದೆ. ಬಳ್ಳಾರಿ, ವಿಜಯನಗರ ಹಾಗೂ ಕೊಪ್ಪಳ ಜಿಲ್ಲೆಗಳ 15 ಸ್ಥಾನಗಳ ಮೇಲೆ ಕಣ್ಣಿಟ್ಟಿರುವ ಕೈ ಪಡೆ ‘ಪ್ರಜಾಧ್ವನಿ’ ಯಾತ್ರೆಯ ಮೂಲಕ ಕಾಂಗ್ರೆಸ್‌ ಪರ ಅಲೆ ಸೃಷ್ಟಿಸುವ ಇರಾದೆ ಹೊಂದಿದೆ. ವಿಧಾನಸಭಾ ಚುನಾವಣೆಯ ಅಧಿಕೃತ ಪ್ರಚಾರಾಂದೋಲನಕ್ಕೆ ಜ.11ರಂದು ಚಾಲನೆ ನೀಡಿದ್ದ ಕಾಂಗ್ರೆಸ್‌, ಬೆಳಗಾವಿಯಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರು ತಂಗಿದ್ದ ಗಾಂಧಿ ಬಾವಿಯಲ್ಲಿ ‘ಪ್ರಜಾಧ್ವನಿ’ ರಥಯಾತ್ರೆಗೆ ಚಾಲನೆ ನೀಡಿತ್ತು. ಸಂಕ್ರಾಂತಿ ಹಿನ್ನೆಲೆಯಲ್ಲಿ ಯಾತ್ರೆಯನ್ನು 5 ದಿನಗಳ ಕಾಲ ಮುಂದೂಡಲಾಗಿತ್ತು. ಇಂದು ಹೊಸಪೇಟೆಯಿಂದ ಯಾತ್ರೆ ಪುನಾರಂಭಗೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬೀದಿಯಲ್ಲಿ ಮಲಗಿದ್ದ ಹೆಣ್ಣು ಮಗುವಿಗೆ ಕಾವಲಾದ ಬೀದಿ ನಾಯಿ: ಕೊನೆಯವರೆಗೂ ವಿಡಿಯೋ ತಪ್ಪದೇ ನೋಡಿ Video

ರೈಲು ಬರ್ತಿದೆ ಹೋಗಬೇಡ ಎಂದು ತಡೆದ ಹಸು: ಸೈಕಲ್ ಸವಾರನ ಪ್ರಾಣ ಉಳಿಯಿತು video

ಸಿಎಂ ಆಗುವುದಕ್ಕಿಂತಲೂ ಡಿಕೆ ಶಿವಕುಮಾರ್ ಗೆ ಎದುರಾಗಿದೆ ದೊಡ್ಡ ತಲೆನೋವು

Bengaluru: ನಾನು ವಿಐಪಿ ಅಲ್ಲ, ತೆರಿಗೆದಾರ ನನ್ನ ಪತ್ನಿ ಗರ್ಭಿಣಿ, ವಿಐಪಿಗಳಿಗಾಗಿ ರಸ್ತೆ ಯಾಕೆ ಬಂದ್ ಮಾಡಿದ್ದೀರಿ: ವ್ಯಕ್ತಿಯ ಆಕ್ರೋಶ Video

ಮುಂದಿನ ಸುದ್ದಿ
Show comments