Select Your Language

Notifications

webdunia
webdunia
webdunia
webdunia

ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಕೈ ಕಮಾಲ್

Kai Kamal in Batarayanpur assembly constituency
ರಾಜ್ಯ ರಾಜಧಾನಿಯಲ್ಲಿ ಚುನಾವಣಾ ಕಣ ರಂಗೇರುತ್ತಿದೆ. ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೃಷ್ಟಭೈರೇಗೌಡ ಅಬ್ಬರದ ಮತಯಾಚನೆ ನಡೆಸಿದ್ದಾರೆ. ಗ್ರಾಮ ಗ್ರಾಮಗಳಿಗೆ ತೆರಳಿ ಸಭೆ ನಡೆಸಿ ಮತದಾರರಿಗೆ ಅಭಿವೃದ್ಧಿ ಕೆಲಸಗಳ ಬಗ್ಗೆ ತಿಳೊಸಿದ್ರು.ಕ್ಷೇತ್ರದ ಅಭಿವೃದ್ಧಿ ಮಂತ್ರ ಹಿಡಿದು ಮತಯಾಚನೆ ನಡೆಸುತ್ತಿರುವ ಶಾಸಕರು ಈ ಬಾರಿ ಮತ್ತೆ ಕಾಂಗ್ರೆಸ್ ಜಯಗಳಿಸಿ ಎಂದು ಮನವಿ ಮಾಡಿದ್ರು ಹಾಗೂ  ಕ್ಷೇತ್ರದಲ್ಲಿ ನಡೆದಿರುವ ಅಭಿವೃದ್ಧಿ ಕೆಲಸಕ್ಕೆ ಮತ ನೀಡಿ ಎಂದ ಭೈರೇಗೌಡರು ತಿಳಿಸಿದ್ರು.ಇದೇ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಜರಂಗದಳ ಚರ್ಚೆ ನನಗೆ ಮುಖ್ಯವಲ್ಲ