Webdunia - Bharat's app for daily news and videos

Install App

‘ಕೈ’, ಜೆಡಿಎಸ್ ಕೋಟೆ ಮೇಲೆ ಕೇಸರಿ ಮಿಸೈಲ್!

Webdunia
ಗುರುವಾರ, 20 ಏಪ್ರಿಲ್ 2023 (14:27 IST)
ಕರ್ನಾಟಕ ಬಿಜೆಪಿ ಭಾರೀ ರಣತಂತ್ರ ಹೆಣೆದಿದೆ. ಕಾಂಗ್ರೆಸ್​, ಜೆಡಿಎಸ್ ಕೋಟೆ ಮೇಲೆ ಕೇಸರಿ ಮಿಸೈಲ್ ಹಾರಿಸಲು ಪ್ಲ್ಯಾನ್​​ ಮಾಡಿಕೊಂಡಿದೆ.. ಒಕ್ಕಲಿಗ ಕ್ಷೇತ್ರಗಳನ್ನೇ ಟಾರ್ಗೆಟ್ ಮಾಡಿರುವ ಬಿಜೆಪಿ ಹೈಕಮಾಂಡ್​​, ಪ್ರಬಲ ಅಭ್ಯರ್ಥಿಗಳನ್ನು ಕಟ್ಟಿಹಾಕಲು ಪ್ಲ್ಯಾನ್ ಮಾಡಿಕೊಂಡಿದೆ.. ಹೊಳೆನರಸೀಪುರದಲ್ಲಿ ಮಾಜಿ ಸಚಿವ H.D. ರೇವಣ್ಣ ವಿರುದ್ಧ ಹಾಸನ ಶಾಸಕ ಪ್ರೀತಂಗೌಡ ಕಣಕ್ಕೆ ಇಳಿಯುವ ಸಾಧ್ಯತೆಯಿದ್ದು, ಈ ಕುರಿತು ಮಾಹಿತಿ ನೀಡುವುದಾಗಿ ಪ್ರೀತಂಗೌಡ ಆಶ್ಚರ್ಯ ಮೂಡಿಸಿದ್ದಾರೆ.. ವರಿಷ್ಠರ ಸೂಚನೆಗಾಗಿ ಪ್ರೀತಂಗೌಡ ಕಾಯುತ್ತಿದ್ದಾರೆ ಎನ್ನಲಾಗಿದೆ.. ಅಂತೆಯೇ ಅತ್ತ ಕನಕಪುರದಲ್ಲಿ KPCC ಅಧ್ಯಕ್ಷ D.K. ಶಿವಕುಮಾರ್​ ವಿರುದ್ಧ ಸಚಿವ ಆರ್​​​. ಅಶೋಕ್​ರನ್ನು ಬಿಜೆಪಿ ಹೈಕಮಾಂಡ್​​ ಕಣಕ್ಕಿಳಿಸುತ್ತಿದೆ.. ಮಂಡ್ಯದಲ್ಲಿ ಕಮಲ ಅರಳಿಸಲು ಬಿಜೆಪಿ ತಂತ್ರಗಾರಿಕೆ ರೂಪಿಸಿದ್ದು, ಸಂಸದೆ ಸುಮಲತಾ ಮೂಲಕ ಜೆಡಿಎಸ್, ಕಾಂಗ್ರೆಸ್​ಗೆ ಟಕ್ಕರ್ ಕೊಡಲು ತಯಾರಿ ನಡೆಸಿದ್ದಾರೆ.. ಅತ್ತ ವರುಣಾದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಕಟ್ಟಿ ಹಾಕಲು ಸೋಮಣ್ಣರನ್ನು ಕಣಕ್ಕೆ ಇಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಶ್ಮೀರದಲ್ಲಿ ಮುಂದುವರಿದ ಉಗ್ರರ ಬೇಟೆ: ಎರಡು ದಿನಗಳಲ್ಲಿ ಆರು ಭಯೋತ್ಪಾದಕರ ಉಡೀಸ್‌

Rajnath Singh: ಆಪರೇಷನ್ ಸಿಂಧೂರ್ ಎಂದು ಹೆಸರಿಟ್ಟಿದ್ದು ಯಾರೆಂದು ಬಹಿರಂಗಪಡಿಸಿದ ರಾಜನಾಥ್ ಸಿಂಗ್

ಕುಕ್ಕೆ ಸುಬ್ರಹ್ಮಣ್ಯಕ್ಕೆ ರೌಡಿ ಶೀಟರ್ ಅಧ್ಯಕ್ಷ: ಯಾಕೆ ಆಗಬಾರದು ಎಂದ ಸಚಿವ ದಿನೇಶ್ ಗುಂಡೂರಾವ್

ನಮ್ಮ ಸಹಾಯ ಪಡೆದು ನಮಗೇ ದ್ರೋಹ ಬಗೆಯುತ್ತೀರಾ: ಟರ್ಕಿ, ಚೀನಾಗೆ ಭಾರತ ತಕ್ಕ ಪಾಠ

Gold Price today: ಚಿನ್ನ ಖರೀದಿದಾರರಿಗೆ ಇಂದು ಸ್ವಲ್ಪ ಸಿಹಿ ಸ್ವಲ್ಪ ಕಹಿ

ಮುಂದಿನ ಸುದ್ದಿ
Show comments