Webdunia - Bharat's app for daily news and videos

Install App

ಎಎಪಿ ಮೇಲೆ ಅಸಮಾಧಾನ ಹೊರಹಾಕಿ ಬಿಜೆಪಿ ಸೇರಿದ ಕೈಲಾಶ್ ಗೆಹ್ಲೋಟ್‌

Sampriya
ಸೋಮವಾರ, 18 ನವೆಂಬರ್ 2024 (15:59 IST)
Photo Courtesy X
ನವದೆಹಲಿ:  ದೆಹಲಿಯ ಮಾಜಿ ಸಾರಿಗೆ ಸಚಿವ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ ಹಿರಿಯ ನಾಯಕರಲ್ಲಿ ಒಬ್ಬರಾಗಿದ್ದ ಕೈಲಾಶ್ ಗೆಹ್ಲೋಟ್ ಅವರು ಇಂದು ಬೆಳಗ್ಗೆ ಕೇಂದ್ರ ಸಚಿವರಾದ ಎಂಎಲ್ ಖಟ್ಟರ್ ಮತ್ತು ಹರ್ಷ್ ಮಲ್ಹೋತ್ರಾ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷವನ್ನು ಸೇರಿದರು.

ನಂತರ ಮಾತನಾಡಿದ ಅವರು "ಇದು ರಾತ್ರೋರಾತ್ರಿ ನಿರ್ಧಾರ ಎಂದು ಕೆಲವರು ಭಾವಿಸಬಹುದು. ಅಥವಾ ಒತ್ತಡದಿಂದಾಗಿ. ಆದರೆ ನಾನು ಅವರಿಗೆ ಹೇಳಲು ಬಯಸುತ್ತೇನೆ  ಒತ್ತಡದಿಂದಾಗಿ ನಾನು ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಕೇಂದ್ರೀಯ ತನಿಖಾ ದಳ ಅಥವಾ ಜಾರಿ ನಿರ್ದೇಶನಾಲಯದ ಒತ್ತಡದಿಂದಾಗಿ ನಾನು ಇದನ್ನು ಮಾಡಿದ್ದೇನೆ ಎಂದು ಹೇಳಲಾಗುತ್ತಿದೆ. ಅಂತವರಿಗೆ ನಾನು ಹೇಳುವುದೇನೆಂದರೆ  2015 ರಿಂದ, ಎಎಪಿ ಸದಸ್ಯನಾಗಿ, ಶಾಸಕನಾಗಿ ಮತ್ತು ಸಚಿವನಾಗಿ ಯಾವುದನ್ನು ಒತ್ತಡದಿಂದ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ವಾಸ್ತವವೆಂದರೆ, ಎಎಪಿ ತನ್ನ ಮೌಲ್ಯಗಳನ್ನು ರಾಜಿ ಮಾಡಿಕೊಂಡಿದೆ," ಎಂದು ಅವರು ಘೋಷಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ಮುಂದಿನ ಸುದ್ದಿ
Show comments