Webdunia - Bharat's app for daily news and videos

Install App

‘ಕಲ್ಯಾಣ ಕರ್ನಾಟಕ ಹೆಸರಿಗೆ ಕವಡೆ ಕಾಸಿನ ಕಿಮ್ಮತ್ತೇ ಇಲ್ಲ’

Webdunia
ಶುಕ್ರವಾರ, 13 ಸೆಪ್ಟಂಬರ್ 2019 (14:53 IST)
ಹೈದ್ರಾಬಾದ್ ಕರ್ನಾಟಕ ಪ್ರದೇಶಕ್ಕೆ ಕಲ್ಯಾಣ ಕರ್ನಾಟಕ ಎಂದು ಮರು ನಾಮಕರಣ ಮಾಡಿರೋದಕ್ಕೆ ಭಾರೀ ವಿರೋಧ ವ್ಯಕ್ತವಾಗತೊಡಗಿದೆ.

ಮರುನಾಮಕರಣಕ್ಕೆ ಯಾವುದೇ ಬೆಲೆ ಇಲ್ಲ. ಹೀಗಂತ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಕಿಡಿಕಾರಿದ್ದಾರೆ.
ಕಲ್ಯಾಣ ಕರ್ನಾಟಕ ಅಂತ ಮರು ನಾಮಕರಣ ಮಾಡಿರೋದು ಸರಕಾರ. ಆದರೆ ಸರಕಾರದ ಈ ಕ್ರಮಕ್ಕೆ ಅಸಲಿಗೆ ಮಾನ್ಯತೆಯೇ ಇಲ್ಲ ಅಂತ ಹೇಳಿದ್ದಾರೆ.

ಸಂಸತ್ ನಲ್ಲಿ ಅನುಮೋದನೆಗೊಳ್ಳಬೇಕು. ಅದಕ್ಕೆ ಸಂವಿಧಾನ ತಿದ್ದುಪಡಿಯಾದಾಗ ಮರುನಾಮಕರಣ ಸಾಧ್ಯ. ಆದರೆ ಸರಕಾರ ಈಗ ಮಾಡಿರೋ ಕಲ್ಯಾಣ ಕರ್ನಾಟಕ ಮರುನಾಮಕರಣಕ್ಕೆ ಕಡವೆ ಕಾಸಿನ ಕಿಮ್ಮತ್ತು ಇಲ್ಲ ಅಂತ ಹರಿಹಾಯ್ದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈಲು ನಿಲ್ದಾಣದ ಅಂಗಡಿಯೊಂದರಲ್ಲಿ ಆರಾಮಾಗಿ ಪಫ್ ತಿನ್ನುತ್ತಿರುವ ಇಲಿ, Video Viral

Video: ಡಿಕೆಶಿ ಸರ್ಕಾರದ ವಿರುದ್ಧ ಕಹಳೆ ಊದಿದ ಬಿಜೆಪಿ: ಬಳ್ಳಾರಿ ಚಲೋ ಪಾದಯಾತ್ರೆಗೆ ಬಿಎಸ್‌ವೈ ಚಾಲನೆ

ಕೆಪಿಎಸ್‌ಸಿ ಹಗರಣದಲ್ಲಿ ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗುತ್ತೆ: ಆರ್‌ ಅಶೋಕ್

ಈ ಸರ್ಕಾರವನ್ನು ಬುಡಸಮೇತ ಕಿತ್ತೊಗೆಯುವವರೆಗೆ ಹೋರಾಟ ನಿಲ್ಲದು: ವಿಜಯೇಂದ್ರ ಎಚ್ಚರಿಕೆ, Video

ಮಳೆಗೆ ಲಿಫ್ಟ್ ನೀಡುವ ನೆಪದಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್‌ ರೇಪ್‌

ಮುಂದಿನ ಸುದ್ದಿ
Show comments