ಪವರ್ ಸ್ಟಾರ್ ಗಾಗಿ ಕಂಬನಿ

Webdunia
ಭಾನುವಾರ, 31 ಅಕ್ಟೋಬರ್ 2021 (19:38 IST)
ಪುನೀತ್ ರಾಜ್ ಕುಮಾರ್ ನಿಧನಕ್ಕೆ ಮೈಸೂರಿನ ಶಕ್ತಿಧಾಮದ ಮಕ್ಕಳು ಹಾಗೂ ಮಹಿಳೆಯರು ಕಂಬನಿಗೈಯ್ದಿದ್ದಾರೆ. ಶಕ್ತಿಧಾಮದಲ್ಲಿ ಇಂದು ನಡೆದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ತಮ್ಮೊಡನೆ ಬೆರೆತ ಪುನೀತ್ ರಾಜ್ ಕುಮಾರ್ ಅವರ ನೆನಪುಗಳನ್ನು ಮಕ್ಕಳು ಮೆಲುಕು ಹಾಕಿದರು. ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮದಿಂದ ಬಂದ 16 ಲಕ್ಷ ರೂಪಾಯಿ ಹಣವನ್ನು ಶಕ್ತಿಧಾಮಕ್ಕೆ ಕೊಟ್ಟ ಅಪ್ಪುವಿನ ಹೃದಯ ವೈಶಾಲತೆ ಹಾಗೂ ಉದಾರತೆಯನ್ನು ಈ ವೇಳೆ ಪ್ರಶಂಸಿದರು. ಮೂರು ಎಕರೆ ಪ್ರದೇಶದಲ್ಲಿ ಶಾಲೆಯೊಂದನ್ನು ನಿರ್ಮಿಸಲು ಕನಸು ಕಂಡಿದ್ದರು ಎಂದು ಇದೇ ವೇಳೆ ಸ್ಮರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ತನ್ನ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ಹೊಸ ಡಿಮ್ಯಾಂಡ್ ಮುಂದಿಟ್ಟ ಸೋನಮ್ ವಾಂಗ್ಚುಕ್

ಶಿಕ್ಷಣ ಸಚಿವರಾಗಿ ಧರ್ಮೇಂದ್ರ ಪ್ರಧಾನ್ ವಿಫಲ: ರಾಹುಲ್ ಗಾಂಧಿ ಕಿಡಿ

ಸಂಸತ್ ಚಲೋ ವೇಳೆ ಕಾಂಕ್ರೋಚ್‌ಗಳ ಮೇಳೆ ಲಾಠಿಚಾರ್ಚ್‌: ಕೇಂದ್ರ, ಪೊಲೀಸರಿಗೆ ಹೈಕೋರ್ಟ್‌ ನೋಟಿಸ್‌

ಮುಂದಿನ ಸುದ್ದಿ
Show comments